Browsing: ಪ್ರಮುಖ ಸುದ್ಧಿಗಳು

UN networksಕೋಟೆಕಾರು: ಕೋಟೆಕಾರು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ 178  ಸೋಂಕಿತರಿದ್ದಾರೆ.  ಇವರಲ್ಲಿ  78 ಮಂದಿ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ವಿದ್ಯಾರ್ಥಿಗಳಾಗಿದ್ದಾರೆ. ಬೀರಿ  ಕೆ2 ಕನ್ ಸ್ಟ್ರಕ್ಷನ್…

UN networks ತೊಕ್ಕೊಟ್ಟು: ಖಾದರ್ ಅವರ ಕ್ಷೇತ್ರದ ಚೆಂಬುಗುಡ್ಡೆಯ ಸ್ಮಶಾನಕ್ಕೆ ಹೋಗುವ ರಸ್ತೆ ಅವ್ಯವಸ್ಥೆಯಿಂದ ಕೂಡಿದೆ. ಇತ್ತೀಚೆಗೆ ಹೆಣವೊಂದು ರಸ್ತೆ ಅವ್ಯವಸ್ಥೆಯಿಂದ  ಆಂಬ್ಯುಲೆನ್ಸ್ ನಿಂದ  ಹೊರಬೀಳುವುದರಿಂದ ತಪ್ಪಿತ್ತು.…

UN networks ಉಳ್ಳಾಲ: ವಾರಾಂತ್ಯದ ಕಫ್ರ್ಯೂ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಪೊಲೀಸರು ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ಕಮೀಷನರ್ ಆದೇಶದಂತೆ ಒಳರಸ್ತೆಗಳಲ್ಲಿ ಓಡುವ ವಾಹನಗಳ ಮೇಲೆ ಹೆಚ್ಚಿನ ನಿಗಾ ವಹಿಸುತ್ತಿದ್ದಾರೆ.…

ಗ್ರಾಮಚಾವಡಿ: ಪಜೀರು ಮರ್ಸಿಯಮ್ಮನವರ ಹಳೇ ಇಗರ್ಜಿ ಕಟ್ಟಡಕ್ಕೆ ಸಿಡಿಲು ಬಡಿದು ಹಾನಿಯಾಗಿದೆ. ಹೊಸ ಇಗರ್ಜಿಯ ಕಟ್ಟಡ ಗ್ರಾಮಚಾವಡಿ ಜಂಕ್ಷನ್ನಿಗೆ ಹತ್ತಿರವಾಗಿದ್ದು, ಪಜೀರು ಪ್ರದೇಶದಲ್ಲಿರುವ ಹಳೇ ಚರ್ಚ್‍ನಲ್ಲಿಯೂ ಪೂಜಾ…

UN networks ಉಳ್ಳಾಲ: ಉಳ್ಳಾಲದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಜಿಲ್ಲಾಧಿಕಾರಿ ಡಾ.ಕೆ.ಎಸ್ ರಾಜೇಂದ್ರ ನೇತೃತ್ವದಲ್ಲಿ ಕೋವಿಡ್-19 ವ್ಯಾಪಕವಾಗಿ ಹರಡುವಿಕೆ ಕುರಿತು ನಡೆಸಿದ…

ಉಳ್ಳಾಲ: ಚೆಂಬುಗುಡ್ಡೆ ಹಿಂದೂ ರುದ್ರಭೂಮಿಯಲ್ಲಿ ಇನ್ಫೋಸಿಸ್ ಸಂಸ್ಥೆ ಸಹಕಾರದೊಂದಿಗೆ ನಿರ್ಮಾಣವಾಗಲಿರುವ ವಿದ್ಯುತ್ ಚಿತಾಗಾರದ ನೀಲಿನಕ್ಷೆ ತಯಾರಾಗಿದೆ. ಸ್ಥಳೀಯರ ಆದ್ಯತೆ ಮೇರೆಗೆ ಅವರಿಗೆ ಸಹಕಾರ ಆಗುವಂತ ಸ್ಥಳದಲ್ಲಿ ಚಿತಾಗಾರ…

UN networks ಉಳ್ಳಾಲ: ಇಲ್ಲಿನ ಪೆÇಲೀಸರು ಕೇರಳ ಗಡಿಭಾಗ ತಲಪಾಡಿಯಲ್ಲಿರುವ ನಿಸರ್ಗ ಬಾರ್ ಅಂಡ್ ರೆಸ್ಟೋರೆಂಟ್ ಗೆ ದಾಳಿ ನಡೆಸಿದ್ದು ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮದ್ಯದ…

UN networks ಉಳ್ಳಾಲ: ಜನಪದ ವಿದ್ವಾಂಸ ಡಾ.  ಅರುಣ್ ಉಳ್ಳಾಲ್ ಎಂಬವರ ಹುಟ್ಟು ಹಬ್ಬದ ದಿನದಂದು ತೊಕ್ಕೊಟ್ಟು ಪರಿಸರದ 150 ಅಶಕ್ತರಿಗೆ ಅನ್ನದಾನ ನೆರವೇರಿಸಿದರು. ಸಾಯಿ ಪರಿವಾರ್…

ಉಳ್ಳಾಲ: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಲವ್ ಜಿಹಾದ್ ಗೆ ಕಾನೂನು ತರುತ್ತೇವೆ ಅಂತಾ ಹೇಳಿದವರು ಗ್ರಾಮ ಪಂಚಾಯತ್ ಚುನಾವಣೆ ಮುಗಿದ ತಕ್ಷಣ ಸುಮ್ಮನಿದ್ದಾರೆ ಎಂದು ಮಾಜಿ…

ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಇಲೆಕ್ಟ್ರಾನಿಕ್ಸ್ ವಿಭಾಗದ ಸಂಶೋಧನಾ ವಿದ್ಯಾರ್ಥಿ ಅಕ್ಷಯ ಕುಮಾರ್ ಎ. ಅವರು 2020-21 ನೇ ಸಾಲಿನ ಬ್ರಿಟಿಷ್ ಕೌನ್ಸಿಲ್ ಹಾಗೂ ಭಾರತದ ವಿಜ್ಞಾನ ಮತ್ತು…