ಬೀದರ್ನ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮೃತ ಮಹಿಳೆಯರ ಬೆತ್ತಲೆ ಫೋಟೋಗಳನ್ನು ತೆಗೆದು ವಿಕೃತಿ ಮೆರೆದಿರುವ ಆಟೆಂಡರ್ ಮುನೀರ್ ಅಹಮದ್ನ ಅಮಾನುಷ ಕೃತ್ಯ ರಾಜ್ಯದಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.…
ಬೀದರ್ : ರಾಜ್ಯದ ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲೊಂದಾದ ಬ್ರಿಮ್ಸ್ ಆಸ್ಪತ್ರೆಯ ಶವಾಗಾರದಲ್ಲಿ ಮಾನವೀಯ ಮೌಲ್ಯಗಳನ್ನು ಪ್ರಶ್ನಿಸುವಂತಹ ಗಂಭೀರ ಆರೋಪ ಕೇಳಿಬಂದಿದೆ. ಆಸ್ಪತ್ರೆಯ ಶವಾಗಾರದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಯೊಬ್ಬ ಮೃತ…