suddi ಬೆಳ್ಮ ಅಣ್ಣಿಬೆಟ್ಟುವಿನಲ್ಲಿ 6ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆBy UllalaVaniJuly 15, 20260 ಬೆಳ್ಮ: ಶ್ರೀಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಬೆಳ್ಮ ಅಣ್ಣಿಬೆಟ್ಟುವಿನಲ್ಲಿ ಸೆಪ್ಟೆಂಬರ್ 4ರಂದು ನಡೆಯಲಿರುವ 6ನೇ ವರ್ಷದ ಮೊಸರು ಕುಡಿಕೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದ…