ಮಂಗಳೂರು, ಮಾ. 18 : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ…
Browsing: ಮಂಗಳೂರು
ಮಂಗಳೂರು : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನಿರ್ದೇಶಕರ ಕಚೇರಿಯ ಮೇಲ್ವಿಚಾರಣೆಯನ್ನು ಜಿಪಂ ಸಿಇಒ ಅವರಿಗೆ ವಹಿಸುವ ಸರಕಾರದ ಪ್ರಸ್ತಾವಿತ ಯೋಜನೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ…
ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್‌ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ…
ಮಂಗಳೂರು, ಮಾ,16: ಮಂಗಳೂರು ತಾಲ್ಲೂಕಿನ ಮಿನಿ ವಿಧಾನಸೌಧದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೊಂದಾವಣೆ ಕಚೇರಿಯಲ್ಲಿ ಕಳೆದ ಹದಿನೈದು ದಿನಗಳಿಂದ ಗಂಭೀರ ಸಮಸ್ಯೆ ಉಂಟಾಗಿದೆ. ಹಿರಿಯ ಉಪ ನೊಂದಣಾಧಿಕಾರಿ…
ಮಂಗಳೂರು: ರಸ್ತೆ ಬದಿಯಲ್ಲಿ ಶೇಖರಣೆಯಾದ ಜಲ್ಲಿಕಲ್ಲುಗಳ ಮಧ್ಯೆ ಕಾಲಿನ ಬೆರಳುಗಳು ಸಿಲುಕಿ ಇಬ್ಬರು ಮಕ್ಕಳ ಜತೆಗಿದ್ದ ತಾಯಿ ಕೆಳಗೆ ಬಿದ್ದು, ಬೆರಳಿಗೆ ಗಾಯಗೊಂಡಿದ್ದು, ಆಕೆಯ ಶುಶ್ರೂಷೆ ನಡೆಸಿ…
ಮಂಗಳೂರು, ಮಾ. 14 : ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದ ಕರಾವಳಿ ಭಾಗದಿಂದ ವಿದೇಶಕ್ಕೆ ರಫ್ತಾಗುತ್ತಿದ್ದ ಮಲ್ಲಿಗೆ ಹೂವುಗಳ ಬೇಡಿಕೆ ಕಮರಿದರೆ, ಮೀನುಗಳ ರಫ್ತು ಬಹುತೇಕ ಸ್ಥಗಿತಗೊಂಡಿದೆ. ಇದು ಕರಾವಳಿಯ…
ಮಂಗಳೂರು, ಮಾರ್ಚ್ 14: ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧ ಭಾರತದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಇತ್ತ ಕರ್ನಾಟಕದ ಜಿಲ್ಲೆ ಜಿಲ್ಲೆಗಳಲ್ಲೂ ಸಿಲಿಂಡರ್…
ಮಂಗಳೂರು, ಮಾ. 14 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್‌ಪಿಜಿ) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಯಾವುದೇ ಕೊರತೆಯಾಗುವ ಸಾಧ್ಯತೆಯಿಲ್ಲ ಎಂದು ಜಿಲ್ಲಾಧಿಕಾರಿ…
ಮಂಗಳೂರು, ಮಾ. 13 ;ಹೊಸಬೆಟ್ಟು ಪ್ರದೇಶದ ಗ್ಯಾರೇಜ್‌ನಿಂದ ವಾಹನ ಬಿಡಿಭಾಗಗಳನ್ನು ಕಳವು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ವ್ಯಕ್ತಿಯೋರ್ವನನ್ನು ಬಂಧಿಸಿದ್ದಾರೆ. ಕದ್ದ ವಸ್ತುಗಳನ್ನು ಮತ್ತು ಅಪರಾಧಕ್ಕೆ…
ಮಂಗಳೂರು, ಮಾ. 11 ;ಉಲ್ಲಾಸ್ ನಗರದ ಮನೆಯೊಂದರಲ್ಲಿ ಚಿನ್ನ ಮತ್ತು ಬೆಳ್ಳಿ ಆಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾವೂರು ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 24 ಗಂಟೆಗಳ…

