ಮಂಗಳೂರು: ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ವಿರೋಧಿ ಸಂಹಿತೆಗಳು ಅತ್ಯಂತ ಅಪಾಯಕಾರಿಯಾಗಿದ್ದು, ಕಾರ್ಮಿಕ ವರ್ಗವನ್ನು ಮತ್ತೆ ಗುಲಾಮಗಿರಿಯತ್ತ ತಳ್ಳಲು ಸಂಚು ರೂಪಿಸಿದೆ. ಕಾರ್ಪೊರೇಟ್ ಗಳ…
Browsing: ಮಂಗಳೂರು
ಮಂಗಳೂರು, ಜ. 29: ಕುಳಾಯಿ ಗ್ರಾಮದ ಬೀಗ ಹಾಕಿದ ಮನೆಯಿಂದ ದೈವದ ಮೂರ್ತಿಗಳು ಮತ್ತು ಇತರ ಬೆಲೆಬಾಳುವ ವಸ್ತುಗಳ ಕಳ್ಳತನಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಸುಮಾರು…
ಮಂಗಳೂರು,ಜ.28;ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ,ಮಂಗಳೂರು ನಗರ ಪೊಲೀಸ್ ಮತ್ತು ರೋಶನಿ ನಿಲಯ ವಿದ್ಯಾ ಸಂಸ್ಥೆ ಗಳ ಸಹಯೋಗದೊಂದಿಗೆ ಸ್ಟೇಟ್ ಬ್ಯಾಂಕ್ ನ ಕೇಂದ್ರ ಬಸ್ ನಿಲ್ದಾಣದ…
ಮಂಗಳೂರು: ನೀರುಮಾರ್ಗ ಗ್ರಾಮದ ಮಾಣೂರು ಶ್ರೀ ಸುಬ್ರಾಯ ದೇವಸ್ಥಾನದ ಪುನಃಪ್ರತಿಷ್ಠಾ ಬ್ರಹ್ಮಕಲಶೋತ್ಸವ ಫೆ.2ರಿಂದ ಫೆ.11ರವರೆಗೆ ಸಡಗರ ಸಂಭ್ರಮದಿಂದ ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ನಳಿನ್ ಕುಮಾರ್…
ಮಂಗಳೂರು, ಜ. 28: ಸ್ವತಂತ್ರ್ಯ ಹೋರಾಟದಲ್ಲಿ ಮೂಡಿ ಬಂದ ಕಾರ್ಮಿಕ ಚಳುವಳಿ ಬ್ರೀಟೀಷರ ವಿರುದ್ಧ ಪ್ರಬಲ ಹೋರಾಟ,ತ್ಯಾಗ ಬಲಿದಾನದ ಪರಂಪರೆಯಿಂದಾಗಿ ಕಾರ್ಮಿಕ ಕಾನೂನುಗಳು ಅಸ್ಥಿತ್ವಕ್ಕೆ ಬಂದಿದೆ. ಸಂವಿಧಾನದಲ್ಲಿ ಕೂಡಾ…
ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಕೆ ಸೂರಜ್ ಶೆಟ್ಟಿ ನಿರ್ದೇಶನದ ನಾನ್ ವೆಜ್ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ…
ಮಂಗಳೂರು, ಜ. 26: ಪೊಲೀಸರು ಹಾಗೂ ಪತ್ರಕರ್ತರು ಸದಾ ಒತ್ತಡದ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಇದೆ. ಕ್ರೀಡಾ ಚಟುವಟಿಕೆಗಳಿಗೆ ಸಮಯ ಮೀಸಲಿಡುವುದರಿಂದ ಒತ್ತಡ ನಿವಾರಣೆ ಸಾಧ್ಯ ಎಂದು…
ಮಂಗಳೂರು; ದ.ಕ ಜಿಲ್ಲೆ ಮಂಗಳೂರು ತಾಲೂಕಿನ ಕರ್ನಾಟಕ ಕನ್ನಡ ಸಾಹಿತ್ಯ ಪರಿಷತ್ತು ಘಟಕಕ್ಕೆ ಸರಕಾರದ ವತಿಯಿಂದ ಗುರುಪುರದ ವಾಮಂಜೂರಿನ ತಿರುವೆಲ್ ಗ್ರಾಮದಲ್ಲಿ ಅರ್ಧ ಎಕರೆ ಕನ್ನಡ ಭವನ…
ಮಂಗಳೂರು; ದ.ಕ.ಜಿಲ್ಲಾ ಕಾರ್ಯನಿರತ ಪರ್ತಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟ ಜ.25ರಂದು ಬೆಳಗ್ಗೆ 9ಗಂಟೆಗೆ ಕದ್ರಿಯ ಕೆ.ಪಿ.ಟಿ ಮೈದಾನದಲ್ಲಿ ನಡೆಯಲಿದೆ. ವಿಧಾನ ಪರಿಷತ್ ಶಾಸಕ…
ಮಂಗಳೂರು: 9 ವರ್ಷಗಳ ಬಳಿಕ ಮಂಗಳೂರಿನ “ಮಹಾವೀರ ವೃತ್ತ”ಕ್ಕೆ ಕರಾವಳಿಯ ಸಾಂಸ್ಕöÈತಿಕ ವೈಭವಮಂಗಳೂರು: ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಇಂದು ಹೊಸ ಕಾಂತಿಯೊAದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ…

