ಮಂಗಳೂರು: 9 ವರ್ಷಗಳ ಬಳಿಕ ಮಂಗಳೂರಿನ “ಮಹಾವೀರ ವೃತ್ತ”ಕ್ಕೆ ಕರಾವಳಿಯ ಸಾಂಸ್ಕöÈತಿಕ ವೈಭವಮಂಗಳೂರು: ಮಂಗಳೂರಿನ ಮುಕುಟದಂತಿರುವ ಪಂಪ್‌ವೆಲ್‌ನ ಮಹಾವೀರ ವೃತ್ತ ಇಂದು ಹೊಸ ಕಾಂತಿಯೊAದಿಗೆ ಕಂಗೊಳಿಸುತ್ತಿದೆ. ಬರೋಬ್ಬರಿ…
Browsing: ಮಂಗಳೂರು
ಮಂಗಳೂರು, ಜ. 21 : ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್‌ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ…
ಮಂಗಳೂರು : ಮಂಗಳೂರಿನ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕಚ್ಚಿದೆ. ಮರ ಕೆಳಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ…
ಮಂಗಳೂರು: ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್ (54) ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕುದ್ರೋಳಿ ಭಾರತ್ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ…
ಮಂಗಳೂರು : ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್…
ಮಂಗಳೂರು : ಹೊಯಿಗೆ ಬಜಾರ್‌ನ ಬೋಲಾರದಲ್ಲಿರುವ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಮಂಗಳವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಜ್ವಾಲೆ ಮತ್ತು ಹೊಗೆ…
ಮಂಗಳೂರು: ತಂಡದ ಕೆಲಸ ಮತ್ತು ಸಾಮಾಜಿಕ ಏಕೀಕರಣವನ್ನು ಪ್ರದರ್ಶಿಸುವ ವಿಶಿಷ್ಟ ಕಾರ್ಯಕ್ರಮವೊಂದರಲ್ಲಿ, ಸೈಂಟ್ ಅಲೋಶಿಯಸ್ ಹಿರಿಯ ಪ್ರಾಥಮಿಕ ಶಾಲಾ ಹಳೆಯ ವಿದ್ಯಾರ್ಥಿ ಸಂಘವು, ಸೈಂಟ್ ಅಲೋಶಿಯಸ್ ಕಾಲೇಜು…
ಮಂಗಳೂರು: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ನಡೆದ ಜಾಗತಿಕ ಬಿಲ್ಲವ ಕ್ರೀಡಾ ಕೂಟದಲ್ಲಿ ಚಾಂಪಿಯನ್ಸ್ ಟ್ರೋಫಿ ಪಡೆದುಕೊಂಡ ಬ್ರಹ್ಮಶ್ರೀ ಉಳ್ಳಾಲ ತಂಡದ ಕ್ರೀಡಾಪಟುಗಳಿಗೆ , ಆಟಗಾರರನ್ನು…
ಮಂಗಳೂರು; ಕಾಪಿಕಾಡು ಶ್ರೀ ಉಮಾಮಹೇಶ್ವರಿಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ತಾಯಿ ಭದ್ರಕಾಳಿ ದೇವಿಯ ಪ್ರತಿಷ್ಠೆಯ ಎಲ್ಲಾ ದೇವತಾ ಕಾರ್ಯಕ್ರಮಗಳ ಸಮಾಲೋಚನೆ ಸಭೆಯು ಬ್ರಹ್ಮಕಲೋಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್…
ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ…

