Browsing: ಮಂಗಳೂರು

ಉಳ್ಳಾಲ,ಡಿ.16: ಕಾಮಗಾರಿ ಸಂದರ್ಭ ಗುಡ್ಡ ಕುಸಿದು ಕಾರ್ಮಿಕ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಕಲ್ಲಾಪು ಸೇವಂತಿಗುತ್ತು ಸಮೀಪ ಸಂಭವಿಸಿದೆ. ಹುನಗುಂದ ತಾಲೂಕು ನಿವಾಸಿ ಬಾಳಪ್ಪ (45) ಮೃತ ಕಾರ್ಮಿಕ.…

ಎಸ್‌ವೈಎಸ್ ರಾಜ್ಯ ಸಮಿತಿಯು ಹಮ್ಮಿಕೊಂಡಿರುವ ‘ಮಾದರಿ ಮದುವೆ ಶತದಿನ ಅಭಿಯಾನ’ದ ಭಾಗವಾಗಿ ಎಸ್‌ವೈಎಸ್ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಖತೀಬರು ಹಾಗೂ ಇಮಾಮರಿಗಾಗಿ ನಡೆಸಲ್ಪಡುವ ‘ಖುತಬಾ ಸಂಗಮ’ವು  ಡಿಸೆಂಬರ್…

ಮಂಗಳೂರು, ಡಿ. 15: ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ…

ಮಂಗಳೂರು/ಉಡುಪಿ, ಡಿ. 15 : ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ತೀವ್ರ ಇಳಿಕೆ ದಾಖಲಾಗಿದ್ದು, ಇದರಿಂದ ಚಳಿಯ ಪ್ರಮಾಣ ಗಣನೀಯ…

ಮಂಗಳೂರು: ದೇವರು ಕೊಟ್ಟ ಪಾಲು ಅಲ್ಪವಾಗಿದ್ದರೂ, ಅದರಲ್ಲೊಂದು ಭಾಗವನ್ನು ಸಮಾಜಕ್ಕೆ ನೀಡುವ ಕಾರ್ಯ ದೇವರಿಗೆ ಮೆಚ್ಚುಗೆಯಾದದ್ದು. ಸಮಾಜಕ್ಕೆ ಪಾಲು ಕೊಡುವ ಸಂಸ್ಕೃತಿ ಪಡೆದುಕೊಂಡವರಲ್ಲಿಯೂ ಬೆಳೆಯಬೇಕು ಎಂದು ನಾಡೋಜ…

ಮಂಗಳೂರು; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಪಡೀಲ್‌ನಲ್ಲಿ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್ (26) ಎಂದು ಗುರುತಿಸಲಾಗಿದೆ.…

ತಂದೆಯವರಾದ ಕೀರ್ತಿಶೇಷ ದಾಮೋದರ ಸುವರ್ಣ ಅವರ ಸ್ಮರಣಾರ್ಥವಾಗಿ ಸ್ಥಾಪಿತವಾದ ದಾಮೋದರ ಸುವರ್ಣ ಚಾರಿಟೇಬಲ್ ಟ್ರಸ್ಟ್ ಮೂಲಕ ಡಾ. ಉದಯ ಚಂದ್ರ ಸುವರ್ಣ ಅವರು ಸಮಾಜಸೇವೆಗೆ ಹೊಸ ಆಯಾಮ…

ಮಂಗಳೂರು: ಗ್ರಾಹಕರಿಗೆ ನಗುಮೊಗದ ಸೇವೆಗಳನ್ನು ನೀಡುತ್ತಾ ಬಂದಿರುವ ಅಮ್ಮ ಜ್ಯುವೆಲ್ಲರ್ಸ್, ಮಂಗಳೂರು (ಅಮ್ಮ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು) ಸಂಸ್ಥೆಯು ಶ್ರೀ ದೇವಿಯ ಅನುಗ್ರಹ ಹಾಗೂ ಗ್ರಾಹಕ…

ಮಂಗಳೂರು; ದಾಮೋದರ್ ಆರ್ ಸುವರ್ಣ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪ, ಕುದ್ರೋಳಿ, ಮಂಗಳೂರು ಇಲ್ಲಿ ಡಿ.21 ರಂದು ಬೆಳಿಗ್ಗೆ 10.00 ಕ್ಕೆ ವಿದ್ಯಾರ್ಥಿ…

ಮಂಗಳೂರು; ಮೊಗವೀರ್ಸ್ ಬಹ್ರೇನ್ ವತಿಯಿಂದ ಡಿ.14ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ…