All News ಸರ್ಕಾರ ಬಿದ್ದು ಹೋಗುತ್ತದೆ ಎಂಬುದು ತಿರುಕನ ಕನಸು, ನಮ್ಮ ಪಕ್ಷ ಸುಭದ್ರವಾಗಿದೆ : ದಿನೇಶ್ ಗುಂಡೂರಾವ್By UllalaVaniJune 30, 20250 ಮಂಗಳೂರು : ಮೂರು ತಿಂಗಳಲ್ಲಿ ಸರ್ಕಾರ ಬಿದ್ದು ಹೋಗುತ್ತೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. ಅದು ತಿರುಕನ ಕನಸು, ಜನ ಅವರನ್ನು ಮನೆಗೆ ಕಳುಹಿಸಿದ್ದಾರೆ. ನಮ್ಮ ಪಕ್ಷ ಸುಭದ್ರವಾಗಿದೆ…