ಮಂಗಳೂರು: ಮಳೆಗಾಲದಲ್ಲಿ ಸಂಭವಿಸುವ ಅವಘಡಗಳಿಗೆ ತಕ್ಷಣ ಸ್ಪಂದಿಸಬೇಕು. ಪರಿಹಾರ ಧನ ವಿತರಣೆಯಲ್ಲಿ ಯಾವ ಕಾರಣಕ್ಕೂ ವಿಳಂಬವಾಗಬಾರದು. ಹಾನಿ, ಅನಾಹುತಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ತಾಳಿದರೆ ಕಠಿಣ ಕ್ರಮ ಜರುಗಿಸಲಾಗುವುದು…
Browsing: All News
ಮಂಗಳೂರು : ದ.ಕ.ಜಿಲ್ಲೆಯಲ್ಲಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟ ತಡೆಯುವ ಉದ್ದೇಶದಿಂದ ಮಾದಕ ವಸ್ತುಗಳ ಪರೀಕ್ಷೆಗೆ ಬೆಂಗಳೂರಿಗೆ ಕಳುಹಿಸುವ ಬದಲು ಜಿಲ್ಲಾಸ್ಪತ್ರೆಗಳಲ್ಲೇ ಪರೀಕ್ಷೆ ನಡೆಸಲು ಚಿಂತನೆ…
ಉಳ್ಳಾಲ: ಉಳ್ಳಾಲ ಪೊಲೀಸ್ ಠಾಣೆಯಿಂದ ಮಂಗಳೂರಿನ ವಿವಿಧ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಆರು ಮಂದಿ ಸಿಬ್ಬಂದಿಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಂಗಳವಾರ ಬೀಳ್ಕೊಡುಗೆ ನಡೆಯಿತು.ಉಳ್ಳಾಲ ಠಾಣೆಯಲ್ಲಿದ್ದ ಉಪನಿರೀಕ್ಷಕರಾಗಿರುವ…
ಉಳ್ಳಾಲ: ಹರೇಕಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡೆಂಜ ಕಡವಿನಬಳಿಯ ನಿವಾಸಿಗಳಿಗೆ ಮನೆಬಿಟ್ಟು ದೂರದ ಸಂಬAಧಿಕರ ಅಥವಾ ಕಾಳಜಿ ಕೇಂದ್ರಕ್ಕೆ ತೆರಳುವಂತೆ ಒತ್ತಾಯಪೂರ್ವಕವಾಗಿ ನೀಡಿರುವ ನೋಟೀಸ್ ನ್ನು ಒಪ್ಪುವುದಿಲ್ಲ.ಶಾಶ್ವತ…
ಮಲೇಷಿಯಾ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ರವರು ಮಲೇಷ್ಯಾ ಜನ ಪ್ರತಿನಿಧಿಗಳ ಸಭೆಯ ಸ್ಪೀಕರ್ (Speaker Of Dewan Rakyat) ವೈಬಿ ತಾನ್ ಶ್ರೀ ದಾತೋ (ಡಾ.)…
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್…
ಶಿವಮೊಗ್ಗ : ಕಾಂತಾರ ಸಿನಿಮಾದ ಶೂಟಿಂಗ್ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ವರಾಹಿ ಹಿನ್ನಿರಿನ ಪ್ರದೇಶದಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಶಿವಮೊಗ್ಗ…
ಮಂಗಳೂರು: ಬಳ್ಳಾರಿಯಿಂದ 10 ಕಿ.ಮೀ ದೂರದಲ್ಲಿ ರೇಡಿಯೇಟರ್ ಸಮಸ್ಯೆಯಿಂದಾಗಿ ಕೆಟ್ಟುನಿಂತಿದೆ. ದುರಸ್ತಿ ನಡೆಸಿ ಬಸ್ ಈಗ ಹೊರಟಿದೆ ಎಂದು ಉಳ್ಳಾಲವಾಣಿಗೆ ಕೆಎಸ್ ಆರ್ ಟಿಸಿ ದ.ಕ ಜಿಲ್ಲಾ…
ಮಂಗಳೂರು: ಮಂತ್ರಾಲಯ- ಮಂಗಳೂರು ಬರುವ ಕೆ.ಎ19 ಎಫ್ 3551 ಕೆಎಸ್ ಆರ್ ಟಿಸಿ ಬಸ್ ಬಳ್ಳಾರಿಯಿಂದ 10 ಕಿ.ಮೀ ದೂರದಲ್ಲಿ ಕೆಟ್ಟು ನಿಂತು ಗಂಟೆ ಕಳೆದರೂ, ಇಲಾಖೆಯಿಂದ…
ಬಗಂಬಿಲ : ಬೆಂಕಿ ಅವಘಢದಿಂದ ಸಂಪೂರ್ಣ ಮನೆ ಹಾಗೂ ವಸ್ತುಗಳನ್ನು ಕಳೆದುಕೊಂಡ ಮನೆಮಂದಿಗೆ ರಜಕ ಯೂತ್ ವತಿಯಿಂದ ನೆರವಿನ ಹಸ್ತ ನೀಡಲಾಯಿತು.ದೇರಳಕಟ್ಟೆಯ ವೈದ್ಯನಾಥನಗರದಲ್ಲಿ ಸುಶೀಲಾ ಮಡಿವಾಳ್ತಿ ಇವರ…

