Browsing: All News

ಉಳ್ಳಾಲ: ಸಾಮಾಜಿಕ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿರುವ ಕುತ್ತಾರು ದುರ್ಗಾವಾಹಿನಿ ಮಹಿಳಾ ಮಂಡಲ ಇಡೀ ಊರಿಗೆ ಆದರ್ಶವಾಗಿದೆ. 25 ನೇ ವರ್ಷದ ಬೆಳ್ಳಿಹಬ್ಬವನ್ನು ಆಚರಿಸುತ್ತಿರುವ ಸಂಘಟನೆ ಸ್ವಂತ ಕಟ್ಟಡದ ದಶಮಾನೋತ್ಸವವನ್ನು…

ಕುತ್ತಾರು : ರಸ್ತೆ ದಾಟುತ್ತಿದ್ದ ಹಿರಿಯ ನಾಗರಿಕ ಪಾದಚಾರಿಗೆ ಮೂವರು ಸಂಚರಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಕುತ್ತಾರು ವೆಜಿನೇಷನ್ ಹಾಗೂ ಅಪೋಲೋ ಮೆಡಿಕಲ್…

ಕುತ್ತಾರು: ಬೈಕ್ , ರಿಕ್ಷಾ ಹಾಗೂ ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಬೈಕ್ ಸವಾರ ಗಾಯಗೊಂಡ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಮೆಸ್ಕಾಂ ಎದುರುಗಡೆ ಗುರುವಾರ…

ಉಳ್ಳಾಲ: ನಾಟೆಕಲ್ ಕಣಚೂರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶಿಶು ಚಿಕಿತ್ಸಾ ವಿಭಾಗವು ಶಿಶು ಗ್ಯಾಸ್ಟ್ರೋಂಟರೋಲಜಿಯ ನಿರಂತರ ವೈದ್ಯಕೀಯ ಶಿಕ್ಷಣ ಕರ‍್ಯಗಾರ- 2024 ಕರಾವಳಿ ಶಿಶು ಗ್ಯಾಸ್ಟ್ರೋಂಟರೋಲಜಿಯ ಪ್ರಸ್ತುತ…

ಉಳ್ಳಾಲ : ತುಳುನಾಡಿನಲ್ಲಿ ದೈವಾರಾಧನೆಗೆ ಪ್ರಾಮುಖ್ಯತೆ ಹೆಚ್ಚಿದ್ದು, ಕೌಟುಂಬಿಕ ಭದ್ರತೆ, ಸಾಮಾಜಿಕ ನ್ಯಾಯಕ್ಕಾಗಿ ದೈವಾರಾಧನೆಯ ಪರಿಕಲ್ಪನೆ ಜನರ ಮನದಲ್ಲಿ ದಟ್ಟವಾಗಿದೆ. ಇಂತಹ ನಂಬಿಕೆಯನ್ನಿಟ್ಟುಕೊಂಡು ಅನಾದಿ ಕಾಲದಿಂದ ಆಚರಿಸಿಕೊಂಡು…

ದುಬೈ: ಡಾ ತುಂಬೆ ಮೊಯ್ದಿನ್ ರವರ ನೇತೃತ್ವದ ಗಲ್ಫ್ ಮೆಡಿಕಲ್ ಯುನಿವರ್ಸಿಟಿಯ ಪದವಿ ಪ್ರಧಾನ ಕಾರ್ಯಕ್ರಮ ಇತ್ತೀಚೆಗೆ ದುಬಾಯಿಯ ಅಲ್ ಜುರ್ಫ್ ಕ್ಯಾಂಪಸ್ಸಿನಲ್ಲಿ ಜರಗಿತು .ಪ್ರಸಕ್ತ ಶೈಕ್ಷಣಿಕ…

ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ.ತಡರಾತ್ರಿ…

ದೇರಳಕಟ್ಟೆ : ಮಳೆ ನೀರು ಹರಿಯಲು ನಡೆಸಿದ ಅಗೆತದಿಂದಾಗಿ ಬೆಳ್ಮ ಗ್ರಾಮ ಪಂಚಾಯತ್ ಸದಸ್ಯೆಯೊಬ್ಬರ ಮನೆಯ ಅಂಗಳ ಕುಸಿತಗೊಂಡು, ಇದೀಗ ಮನೆಯೂ ಕುಸಿಯುವ ಹಂತದಲ್ಲಿದೆ. ಜಿಲ್ಲಾಡಳಿತ ತಕ್ಷಣವೇ…

ನಾಟೆಕಲ್ : ಬೆಂಗಳೂರಿನ ವೈಟ್ ಫೀಲ್ಡ್ ಕೆಟಿಪಿಓದಲ್ಲಿ ಇತ್ತೀಚೆಗೆ ಆಯೋಜಿಸಿಲಾದ ಎಲ್ಡಾçಕ್ ಇಂಡಿಯಾ ಕೆ-12 ಎಕ್ಸ್ಪೋ, 2024 ದಲ್ಲಿ ನಾಟೆಕಲ್ ಕಣಚೂರು ಪಬ್ಲಿಕ್ ಸ್ಕೂಲ್ ` ಜೀವನ…

ಉಳ್ಳಾಲ: ಮನೆ ಅಂಗಳದಲ್ಲಿ ನಿಲ್ಲಿಸಿಡಲಾಗಿದ್ದ ಪೆಟ್ರೋಲ್ ಸ್ಕೂಟರ್ ಬೆಂಕಿಗೆ ಆಹುತಿಯಾದ ಘಟನೆ ಕುಂಪಲ ಸಮೀಪದ ವಿದ್ಯಾನಗರ ಎಂಬಲ್ಲಿ ತಡರಾತ್ರಿ ಸಂಭವಿಸಿದೆ.ಐಟಿಐ ವಿದ್ಯಾರ್ಥಿ ರಾಕೇಶ್ ಎಂಬವರಿಗೆ ಸೇರಿದ ಸ್ಕೂಟರ್…