Browsing: All News

ನಾಟೆಕಲ್ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘ ರಾಜ್ಯಾದ್ಯಂತ ಕರೆ ನೀಡಿರುವ ಮುಷ್ಕರದ ಅಂಗವಾಗಿ ಉಳ್ಳಾಲ ತಾಲೂಕು…

ಉಳ್ಳಾಲ: ಇಲ್ಲಿನ ನಿವಾಸಿ ಅಬ್ದುಲ್ ರಹೀಂ ಎಂಬವರ ಪುತ್ರ ಮೊಹಮ್ಮದ್ ಮಾಝೀನ್ (32) ಎಂಬವರ ಸಾವು ವೈದ್ಯರ ನಿರ್ಲಕ್ಷ್ಯದಿಂದ ಸಂಭವಿಸಿರುವುದಾಗಿ ಆರೋಪಿಸಲಾಗಿದ್ದು, ಈ ಕುರಿತು ಜಿಲ್ಲಾಧಿಕಾರಿಗಳು ಹಾಗೂ…

ಉಳ್ಳಾಲ: ಕೋಟಾ ಶ್ರೀನಿವಾಸ ಪೂಜಾರಿ ಸಂಸದರಾಗಿ ಆಯ್ಕೆಯಾದ ಹಿನ್ನೆಲೆ ತೆರವಾದ ದ.ಕ-ಉಡುಪಿ ಒಳಗೊಂಡ ವಿಧಾನ ಪರಿಷತ್‌ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ರಾಜ್ಯ…

ಉಳ್ಳಾಲ: ಅಬ್ಬಕ್ಕ ಮೊಗವೀರರನ್ನೇ ಸಹಬಲ ಮಾಡಿದಳೆಂಬುದಕ್ಕೆ ಮಾರುತಿ ಇದೀಗ ನಡೆಸುತ್ತಿರುವ ಸ್ವಾಭಿಮಾನದ ಕೆಚ್ಚೆದೆಯ ಕೆಲಸಗಳೇ ಸಾಕ್ಷಿಯಾಗಿದೆ. ಮಾರುತಿದ್ವಯ ಸಂಸ್ಥೆಗಳು ಸಮಗ್ರ ತುಳುನಾಡಿನ ಸಾಂಸ್ಕøತಿಕ ಅಸ್ಮಿತೆಯಾಗಿರುವ ದೈವಾರಾಧನೆಗೆ ಭದ್ರತೆಯ…

ತೊಕ್ಕೊಟ್ಟು: ಮಂಗಳೂರು ವಿಧಾನ ಸಭಾ ಕ್ಷೇತ್ರದಲ್ಲಿ ಶತಾಯಗತವಾಗಿ ಬಿ.ಜೆ.ಪಿ. ಶಾಸಕರು ಆಯ್ಕೆಯಾಗಬೇಕಿದೆ. ಇಡೀ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಪ್ರಮಾಣದಲ್ಲಿ ಉತ್ಸಾಹಿ ಮತ್ತು ಚುರುಕಿನ ಕಾರ್ಯಕರ್ತರು ಇರುವ ಈ…

ತಲಪಾಡಿ: ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ಮಂಜನಾಡಿ ಮಹಾ ಶಕ್ತಿಕೇಂದ್ರದ ವತಿಯಿಂದ ಪ್ರಧಾನಿ ಮೋದಿಯವರ ೭೪ ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ತಲಪಾಡಿ ದೇವಿಪುರ ಶ್ರೀ…

ಉಳ್ಳಾಲ: ನಮ್ಮ ತುಳುನಾಡ್ ಟ್ರಸ್ಟ್ ಇವರ ಕೊಪ್ಪರಿಗೆ ಯೋಜನೆಗೆ ಕರ್ಣಾಟಕ ಬ್ಯಾಂಕ್ ದೇಣಿಗೆಯಾಗಿ ನೀಡಿದ ಇಕೋ ಕಾರನ್ನು ತೊಕ್ಕೊಟ್ಟು ಕಾಪಿಕಾಡಿನ ಭಾರತ್ ಅಟೊಮೊಬೈಲ್ಸ್ ಷೋರೂಮಿನಲ್ಲಿ ಹಸ್ತಾಂತರಿಸಲಾಯಿತು.…

ಉಳ್ಳಾಲ: ‘ಉಳ್ಳಾಲವಾಣಿ’ ಕಳೆದ ಸಂಚಿಕೆಯಲ್ಲಿ ಬೆಳಕು ಕಾಣದ ಅಶಕ್ತ ಮಹಿಳೆಯೊಬ್ಬರ ಮನೆಯ ಪರಿಸ್ಥಿತಿಯ ಬಗ್ಗೆ ಬೆಳಕು ಚೆಲ್ಲಿತ್ತು. ವಿದ್ಯುತ್ ಸೌಲಭ್ಯ ಇಲ್ಲದೇ ಬದುಕುತ್ತಿದ್ದ ಆ ತಾಯಿಯ ನೋವಿಗೆ…

ಉಳ್ಳಾಲ: ಪಂಚಾಯತ್ ನಿಂದ ಪೂರೈಕೆಯಾಗುವ ನೀರು ಸರಬರಾಜು ಒಂದು ವಾರದಿಂದ ಸ್ಥಗಿತಗೊಂಡ ಕಾರಣ ಉಳ್ಳಾಲ ತಾಲೂಕಿನ ಬೋಳಿಯಾರ್ ನ ಅಮೆಮಾರ್ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದು, ಸದ್ಯ ಕೊಳಕು…

ತೊಕ್ಕೊಟ್ಟು : ಪಜೀರು ಅಕ್ರಮ ಕಲ್ಲು ಕ್ವಾರೆಯಿಂದಾಗಿ ಸ್ಥಳೀಯ ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದ್ದು, ನೀರಿನ ಒರತೆ ಕಡಿಮೆಯಾಗಿ, ಕೃಷಿಕರು ವಲಸೆ ಹೋಗುವ ಸ್ಥಿತಿ ನಿರ್ಮಾಣಗೊಂಡಿದ್ದು, ಸಾರ್ವಜನಿಕರು…