Browsing: suddi

ಮಂಗಳೂರು, ನ.7; ಕರ್ನಾಟಕ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಕಾಲೇಜುಗಳಲ್ಲಿ ಅವೈಜ್ಞಾನಿಕವಾಗಿ ಹೊರಡಿಸಿರುವ ಮತ್ತು ಹೊರಡಿಸುತ್ತಿರುವ ಆದೇಶಗಳನ್ನು ಹಿಂಪಡೆಯುವAತೆ ಜಿಲ್ಲಾಧಿಕಾರಿ ಮೂಲಕ ಶಿಕ್ಷಣ ಇಲಾಖೆಗೆ ದ.ಕ.ಜಿಲ್ಲಾ ಪದವಿ…

ರಾಯಚೂರು/ ಕೊಪ್ಪಳ, ನ.7; 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿರುವ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಶಾಲೆಗೆ ಹೋಗಿ ಉತ್ತಮ ವಿದ್ಯಾಭ್ಯಾಸ…

ಮಂಗಳೂರು : ಖ್ಯಾತ ಉದ್ಯಮಿ ತಿರುವೈಲು ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಯುವ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ…

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸುರತ್ಕಲ್ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸುರತ್ಕಲ್…

ಪ್ರಧಾನಿ ನರೇಂದ್ರ ಮೋದಿಜಿಯ “ಡಿಜಿಟಲ್ ಇಂಡಿಯಾ” ಯೋಜನೆ ದೇಶವನ್ನು ತಂತ್ರಜ್ಞಾನದಲ್ಲಿ ಪ್ರಗತಿಯ ಪಥದತ್ತ ಮುನ್ನಡೆಸಬೇಕಾದರೆ, ಅದೇ ಯೋಜನೆ ಇಂದು ಸೈಬರ್ ಅಪರಾಧಿಗಳ ಆಟದ ಮೈದಾನವಾಗಿ ಪರಿಣಮಿಸಿದೆ. “ಡಿಜಿಟಲ್…

ಹಾಜರಾತಿ ಕೊರತೆಯನ್ನು ಆಧರಿಸಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗೆ ಅವಕಾಶ ನಿರಾಕರಿಸುವ ಖಾಸಗಿ ಶಿಕ್ಷಣ ಸಂಸ್ಥೆಗಳ ದರ್ಪಕ್ಕೆ ಹೈಕೋರ್ಟ್ ಕಡಿವಾಣ ಹಾಕಿದೆ. ಈ ತೀರ್ಪು ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ…

ಉಳ್ಳಾಲ: 21 ವಿದ್ಯಾರ್ಥಿಗಳಿಂದ ಆರಂಭ ಕಂಡ 43 ವರ್ಷಗಳ ಇತಿಹಾಸವಿರುವ ತೊಕ್ಕೊಟ್ಟು ಪೆರ್ಮನ್ನೂರಿನ  ಸಂತ ಸೆಬಾಸ್ತಿಯನ್ನರ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳು ಜತೆಯಾಗುತ್ತಿದ್ದಾರೆ. ಸವಿನೆನಪು ಇದು ಹಳೇ ನೆನಪುಗಳ…

ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ…

ಬೆಂಗಳೂರು, ನ. 06  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್…