Browsing: suddi

ಸುರತ್ಕಲ್ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಇನಾಯತ್ ಅಲಿ ಅಭಿಮಾನಿ ಬಳಗ ಕೋಡಿಕಲ್ ವತಿಯಿಂದ ಸೌಹಾರ್ದ ದೀಪಾವಳಿ ಕಾರ್ಯಕ್ರಮವು ರವಿವಾರ ಕೋಡಿಕಲ್ ನಲ್ಲಿ…

ಮಂಗಳೂರು, ಅ.27: ಕಳೆದ ಸುಮಾರು ಆರು ವರ್ಷಗಳಿಂದ ಪಾಳು ಬಿದ್ದಿರುವ ಉರ್ವ ಮಾರುಕಟ್ಟೆ ಕಟ್ಟಡಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,…

ಕಾಸರಗೋಡು, ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಪೆರ್ಮುದೆ ಸಮೀಪದ ಕುಂಬಳ ಠಾಣಾ ವ್ಯಾಪ್ತಿಯ ಪರಿಯಡ್ಕ ಎಂಬಲ್ಲಿ ರವಿವಾರ ಸಂಜೆ ಬೆಳಕಿಗೆ ಬಂದಿದೆ.…

ಮಂಗಳೂರು ಅ. 27; ನಿರಂತರ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳ ಪಟಾಕಿ ವ್ಯಾಪಾರಿಗಳಿಗೆ ತೀವ್ರ ಹೊಡೆತ ನೀಡಿದೆ. ಈ ವರ್ಷ ವ್ಯಾಪಾರವು ಸುಮಾರು ಅರ್ಧದಷ್ಟು ಕಡಿಮೆಯಾಗಿದೆ. ಸ್ಥಳೀಯ ಆಡಳಿತಗಳು…

ಕಾರ್ಕಳ : ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ”…

ಮಂಗಳೂರು, ಅ. 25: ಜನವರಿ 18ರಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ಮಂಗಳೂರಿನ ನೆಹರೂ ಮೈದಾನದಲ್ಲಿ ಜಾಗತಿಕ ಬಿಲ್ಲವರ ಪ್ರಥಮ ಕ್ರೀಡೋತ್ಸವ ನಡೆಯಲಿದೆ. ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ…

ಮಂಗಳೂರು, ಅ.25: ಸಿಎಂ ಸಿದ್ದರಾಮಯ್ಯ ಅವರು ಅ.27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಸಂಜೆ 4 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ…

ಮಂಗಳೂರು,ಅ.25:ಮಹಾಕಾಳಿಪಡ್ಡು ರೈಲ್ವೆ ಕೆಳ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದನ್ನು ಖಂಡಿಸಿ ವಿಧಾನ ಪರಿಷತ್ ಶಾಸಕ ಐವನ್ ಡಿ’ಸೋಜ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಅಬ್ದುಲ್ ಸಲೀಂ ನೇತೃತ್ವದಲ್ಲಿ…

ಕೊಚ್ಚಿ, ಅ.25: ಕೇರಳ ರಾಜ್ಯ ಸರ್ಕಾರ ಮುಸ್ಲಿಂ ಬಾಲಕಿಯರು ಶಾಲೆಗೆ ಹಿಜಾಬ್ ಧರಿಸಿ ಬರಲು ಅನುಮತಿಸದಿರುವುದು ಅವರ ಖಾಸಗಿತನ ಮತ್ತು ಘನತೆಯ ಸ್ಪಷ್ಟ ಉಲ್ಲಂಘನೆ ಎಂದು ಹೈಕೋರ್ಟ್ನಲ್ಲಿ…