Browsing: suddi

ಉಳ್ಳಾಲ, ಡಿ. 15: ಉಮಾಮಹೇಶ್ವರಿ ಕ್ಷೇತ್ರದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ನಾವೆಲ್ಲರೂ ನಮ್ಮ ಅಮೂಲ್ಯ ಸಮಯವನ್ನು ಮೀಸಲಿಡಬೇಕಿದೆ. ಅನೇಕ ಯಶಸ್ವಿ ಕಾರ್ಯಕ್ರಮಗಳನ್ನ ಸಂಘಟಿಸಿದ ಅನುಭವಸ್ಥರೇ ಬ್ರಹ್ಮಕಲಶೋತ್ಸವ ಸಮಿತಿಯಲ್ಲಿದ್ದಾರೆ.…

ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಕೋಟೆಕಾರ್ ಅಜ್ಜಿನಡ್ಕದ ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ.) ಮತ್ತು ಶಾಲಾಭಿವೃದ್ಧಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ…

ಮಂಗಳೂರು/ಉಡುಪಿ, ಡಿ. 15 : ಕಳೆದ ಕೆಲವು ದಿನಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ತೀವ್ರ ಇಳಿಕೆ ದಾಖಲಾಗಿದ್ದು, ಇದರಿಂದ ಚಳಿಯ ಪ್ರಮಾಣ ಗಣನೀಯ…

ಸುಳ್ಯ, ಡಿ. 15 : ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳು ರಸ್ತೆ ಬದಿಯಲ್ಲಿ ಕಸ ಎಸೆದ ವಿಡಿಯೋ ವೈರಲ್ ಆದ ಬೆನ್ನಲ್ಲೇ ಆ ಶಾಲೆಯ ಶಿಕ್ಷಕರು ಸ್ಥಳೀಯ ಗ್ರಾಮ…

ನವದೆಹಲಿ, ಡಿ. 15 : ಚಾಕೊಲೇಟ್ ನೀಡುವ ಆಮಿಷವೊಡ್ಡಿ ಎರಡು ವರ್ಷದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರವೆಸಗಿದ ಬಳಿಕ ಆಕೆಯನ್ನು ಕೊಲೆ ಮಾಡಿ ಜೈಲು ಶಿಕ್ಷೆಗೊಳಗಾದ ಅಪರಾಧಿಯ ಕ್ಷಮಾದಾನ…

ಮಂಗಳೂರು: ದೇವರು ಕೊಟ್ಟ ಪಾಲು ಅಲ್ಪವಾಗಿದ್ದರೂ, ಅದರಲ್ಲೊಂದು ಭಾಗವನ್ನು ಸಮಾಜಕ್ಕೆ ನೀಡುವ ಕಾರ್ಯ ದೇವರಿಗೆ ಮೆಚ್ಚುಗೆಯಾದದ್ದು. ಸಮಾಜಕ್ಕೆ ಪಾಲು ಕೊಡುವ ಸಂಸ್ಕೃತಿ ಪಡೆದುಕೊಂಡವರಲ್ಲಿಯೂ ಬೆಳೆಯಬೇಕು ಎಂದು ನಾಡೋಜ…

ಸಾಲೆತ್ತೂರು: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಾವೆಯ ಶ್ರೀ ಚಾಮುಂಡೇಶ್ವರಿ ರಕ್ತೇಶ್ವರಿ ಕ್ಷೇತ್ರದ ಆಡಳಿತ ಸಮಿತಿ ವತಿಯಿಂದ “ಸಹಕಾರ ರತ್ನ” ಪ್ರಶಸ್ತಿ ಪುರಸ್ಕೃತರಾದ ಟಿ.ಜಿ. ರಾಜಾರಾಮ ಭಟ್…

ಉಡುಪಿ;ಹಾಸನ ಸಕಲೇಶಪುರ ವಿಭಾಗಗಳಲ್ಲಿ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿAದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ÷್ಸ ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು…

ರಾಮನಗರ,ಡಿ. 13 : ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಹೊಸ ಹೊಸ ತಿರುವು ಪಡೆಯುತ್ತಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್‌…

ಮಂಗಳೂರು; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಪಡೀಲ್‌ನಲ್ಲಿ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್ (26) ಎಂದು ಗುರುತಿಸಲಾಗಿದೆ.…