Browsing: suddi

ಉಡುಪಿ, ಡಿ. 08 : ತೀವ್ರ ಅಸ್ವಸ್ಥರಾಗಿದ್ದ ರೋಗಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲು ಸುಮಾರು ಎರಡೂವರೆ ಗಂಟೆಗಳ ಕಾಲ 108 ಆಂಬ್ಯುಲೆನ್ಸ್ ಅಥವಾ ಯಾವುದೇ ಖಾಸಗಿ ಆಂಬ್ಯುಲೆನ್ಸ್ ಸಿಗದ…

ಉಳ್ಳಾಲ; ನಾಲ್ಕನೇ ವರ್ಷದ ನರಿಂಗಾನ ಗ್ರಾಮದ ಮೋರ್ಲ ಬೋಳದಲ್ಲಿ ನಡೆಯಲಿರುವ ಲವ-ಕುಶ ಜೋಡುಕರೆ ‘ನರಿಂಗಾನ ಕಂಬಳೋತ್ಸವ’ದ ಪ್ರಯುಕ್ತ ಶುಕ್ರವಾರ ಕಂಬಳಕರೆಯ ಬಳಿ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ…

ಉಳ್ಳಾಲ: ಭೀಕರ ನಾಯಿ ದಾಳಿಯಿಂದ ಕುಂಪಲ ಬೈಪಾಸ್ ಸಮೀಪದ ನಿವಾಸಿ ದಯಾನಂದ ಗಟ್ಟಿ ಸಾವನ್ನಪ್ಪಿ ತಿಂಗಳಾಗುತ್ತಾ ಬಂದರೂ 48 ಗಂಟೆಯೊಳಗೆ ಸಿಗಬೇಕಾದ ಪರಿಹಾರ ಮಾತ್ರ ಮರೀಚಿಕೆಯಾಗಿದೆ. ಅವರು…

ಉಳ್ಳಾಲ: ಶ್ರೀ ರಾಮ ಭಜನಾ ಮಂದಿರ ಕೊಲ್ಯ ಇದರ 75ನೇ ವಾರ್ಷಿಕೋತ್ಸವದ ಅಂಗವಾಗಿ ಅಮೃತ ಮಹೋತ್ಸವ ಸಂಭ್ರಮ ಕಾರ್ಯಕ್ರಮವು ಡಿ.7 ರ ಭಾನುವಾರದಿಂದ ಡಿ.14 ರ ಭಾನುವಾರದ…

ಮಂಗಳೂರು: ಶ್ರೀ ರಾಮ ಭಜನಾ ಮಂದಿರ ದೇರೆಬೈಲ್ ಕೊಂಚಾಡಿ ಇದರ ೨೦೨೫-೨೭ ನೇ ಸಾಲಿನ ಪದಾಧಿಕಾರಿಗಳು ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾ ಹೊನ್ನಯ್ಯ ಪೂಜಾರಿ, ಅಧ್ಯಕ್ಷರಾಗಿ ವಿಜಯ ಕುಮಾರ್,ಉಪಾಧ್ಯಕ್ಷ್ಷರಾಗಿ…

ಉಳ್ಳಾಲ: ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಎ ಬಿ ಶೆಟ್ಟಿ ಮೆಮೋರಿಯಲ್ ಇನ್ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್ , ನಿಟ್ಟೆ ವಿಶೇಷ ಚೇತನ ಮಕ್ಕಳ ಆರೈಕೆ ಕೇಂದ್ರ ಹಾಗೂ…

ಉಳ್ಳಾಲ: ರಾಜ್ಯ ವಕ್ಫ್ ಮತ್ತು ವಸತಿ ಸಚಿವ ಝಮೀರ್ ಅಹ್ಮದ್ ಅವರು ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಶರೀಯತ್ ಕಾಲೇಜು ಕಟ್ಟಡ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ…

ಪ್ರಮೋದ್ ಮುತಾಲಿಕ್ ಹಾಗೂ ಡಾ. ವಿಜಯಲಕ್ಷಿö್ಮÃ ಬಾಳೆಕುಂದ್ರಿ ಅವರ ಇತ್ತಿಗಿನ ಕೆಲ ಹೇಳಿಕೆಗಳನ್ನು ಆಲ್ ಇಂಡಿಯಾ ಕಥೊಲಿಕ್ ಯೂನಿಯನ್‌ನ ಕರ್ನಾಟಕ ರಾಜ್ಯಾಧ್ಯಕ್ಷ ಆಲ್ವಿನ್ ಡಿ’ಸೋಜ ಪಾನೀರ್ ಅವರು…

ಮಂಗಳೂರು: ಎಂಸಿಸಿ ಬ್ಯಾಂಕ್, ಮಂಗಳೂರು ಇದರ ನವೀಕೃತ ಕಂಕನಾಡಿ ಶಾಖೆಯನ್ನು ಪಂಪ್‌ವೆಲ್ ರಸ್ತೆಯಲ್ಲಿರುವ ಎಂಪೋರಿಯo ವಾಣಿಜ್ಯ ಸಂಕೀರ್ಣದಲ್ಲಿ ಉದ್ಘಾಟಿಸಲಾಯಿತು. ನವೀಕರಿಸಿದ ಶಾಖೆಯನ್ನು ಹೆಸರಾಂತ ಅನಿವಾಸಿ ಭಾರತೀಯ ಉದ್ಯಮಿ,…

ಉಳ್ಳಾಲ: ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೋಟೆಕಾರಿನ ಸಹಯೋಗದೊಂದಿಗೆ, ಬೀರಿಯ ಸ್ಟೆಲ್ಲಾ ಮೇರಿಸ್ ಅನುದಾನಿತ ಶಾಲೆಯ ಮಕ್ಕಳಿಗಾಗಿ “ಸೈಟ್ ಫಾರ್ ಕಿಡ್ಸ್”…