Browsing: suddi

ಉಡುಪಿ: ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡ ಪರಿಣಾಮ ಚಲಿಸುತ್ತಿದ್ದ ಕಾರೊಂದು ಸುಟ್ಟು ಭಸ್ಮವಾದ ಘಟನೆ ಬೈಂದೂರು ತಾಲೂಕಿನ ನಾವುಂದ ರಾಷ್ಟ್ರೀಯ ಹೆದ್ದಾರಿ 66ರ ಫ್ಲೈ ಓವರ್ ಮೇಲೆ…

ಕಲಬುರಗಿ: ಬಿಜೆಪಿ‌ ಮುಖಂಡ ಮಣಿಕಂಠ ರಾಠೋಡ್ ಅರೆಸ್ಟ್ ಆಗಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಪೊಲೀಸರು ರಾಠೋಡ್​ ಅವರನ್ನು ತಡರಾತ್ರಿ ಬಂಧಿಸಿದ್ದಾರೆ.  ಕೊಲೆಯತ್ನ ಆರೋಪದಡಿ ಅಫಜಲಪುರ ತಾಲೂಕಿನ…

ಚಳಿಗಾಲ ಈಗಾಗಲೇ ಆರಂಭವಾಗಿಬಿಟ್ಟಿದೆ. ಈ ಚಳಿಗಾಲದಲ್ಲಿ ಅನಾರೋಗ್ಯ, ತ್ವಚೆ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಹಾಗಾಗಿ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕು. ಅದೇ…

ನವದೆಹಲಿ, ನವೆಂಬರ್ 21: ಸಂಸತ್ ಚಳಿಗಾಲದ ಅಧಿವೇಶನ(Parliament Winter Session) ಡಿಸೆಂಬರ್ 1ರಿಂದ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನವೆಂಬರ್ 30ರಂದು ಸರ್ವಪಕ್ಷ ಸಭೆ ಕರೆದಿದೆ. ಸಂಸತ್ತಿನ…

ಮಂಗಳೂರು, ನ. 21 : ಪಾದೇಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್(ರಿ)ನಿಂದ ನಡೆಸಲ್ಪಡುವ ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿಭಾಗದ ವಿದ್ಯಾರ್ಥಿಗಳಿಂದ…

ಉಡುಪಿ, ನ. 21: ಮೀನುಗಾರಿಕಾ ಬೋಟ್ ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿದ್ದು, ಅದರಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ. ಈ ಘಟನೆಯಲ್ಲಿ ಮೀನು, ಮೀನಿನ ಬಲೆಗಳು ಸೇರಿದಂತೆ ಇತರ ಸಲಕರಣೆಗಳು…

ಬಾಲ್ಯದ ಶಾಲಾ ಜೀವನದಲ್ಲಿಯೇ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ ಅತ್ಯುನ್ನತ “ಸಿಲ್ವರ್…

ಉಳ್ಳಾಲ:ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಮಾಡೂರು ಇದರ ಶಾಲಾ ಕ್ರೀಡೋತ್ಸವ 2025 ಕಾರ್ಯಕ್ರಮ ಮಾಡೂರು ಮೈದಾನದಲ್ಲಿ ನಡೆಯಿತು. ಪಾರಿವಾಳ ಹಾಗೂ ಬಲೂನ್ ನನ್ನು ಆಕಾಶಕ್ಕೆ ಹಾರಿಸುವ ಮೂಲಕ ಕ್ರೀಡೋತ್ಸವಕ್ಕೆ…

ಕೊಣಾಜೆ: ವಿಶ್ವವಿದ್ಯಾನಿಲಯಗಳು ಕಟ್ಟಡದಿಂದ ಅಲ್ಲ ವಿದ್ಯಾರ್ಥಿಗಳ ಸಾಧನೆಯಿಂದ ಬೆಳೆಯಬೇಕು. ಸ್ನಾತಕೋತ್ತರ ಶಿಕ್ಷಣ ನಮ್ಮ ಜೀವನದಲ್ಲಿ ಮಹತ್ತರ ಜವಬ್ಧಾರಿಯಾಗಿದೆ ಮತ್ತು ಅನೇಕ ಅವಕಾಶಗಳನ್ನು ಸೃಷ್ಟಿಸುತ್ತದೆ. ಮಂಗಳೂರು ವಿವಿಯು ಶಿಕ್ಷಣ,…

ಮಂಗಳೂರು: ಮೊಂಟೆಪದವು ನಿವಾಸಿಗಳಾಗಿದ್ದ ಮರಿಕ್ಕಳ ಜಮಾಅತಿಗೆ ಒಳಪಟ್ಟ ಸುನ್ನೀ ಕಾರ್ಯಕರ್ತರಾದ ಇಬ್ರಾಹಿಮ್ ಬಟ್ಯಡ್ಕ . ಅಟೋ ಚಾಲಕ ಮನ್ಸೂರ್ ಮರಿಕ್ಕಳ ಅಬೂಬಕ್ಕರ್ ಮೊಂಟೆಪದವು ಅವರು ಇತ್ತೀಚೆಗೆ ಮಂಗಳೂರಿನ…