Browsing: suddi

ಉಳ್ಳಾಲ: ಉಳ್ಳಾಲ ಪೆರ್ರಿ ಬೀಚ್ ಸಮುದ್ರ ತೀರದ ದಡದಲ್ಲಿ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು (ಯುಡಿಆರ್) ಪ್ರಕರಣ…

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ‌ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ನೂತನ ಅಧ್ಯಕ್ಷರಾಗಿ ಡಾ.ಧನಂಜಯ ಕುಂಬ್ಳೆ ಅವರು ನೇಮಕಗೊಂಡಿದ್ದಾರೆ. ‌ಕಳೆದ ಒಂದು ವರ್ಷದಿಂದ ಎಸ್ ವಿ…

ಉಳ್ಳಾಲ: ಕರೆಬೈಲ್‌ ಗುಡ್ಡದಲ್ಲಿ ಬುಧವಾರ ಬೆಳಗ್ಗೆ, ಕಂಪೌÀಡ್‌ ಗೋಡೆ ಕುಸಿತದಿಂದ ಮನೆಯೊಂದು ಸಂಪೂರ್ಣ ಧರಾಶಾಹಿಯಾಗಿದ್ದು ಅದೃಷ್ಟವಶಾತ್ ಮನಮಂದಿ ಬೇರೆ ಕಡೆಗೆ ಸ್ಥಳಾಂತರಗೊÂಡಿದ್ದರಿÀದ ಪ್ರಾಣಾಪಯದಿಂದ ಪಾರಾಗಿದ್ದು ಸಂತ್ರಸ್ತ ಕುಟುಂಬಕ್ಕ…

ಮಂಗಳೂರು: ಮಂಗಳವಾರ ಬೆಳಗ್ಗಿನಿಂದ ನಾಪತ್ತೆಯಾಗಿದ್ದ ಕೊಣಾಜೆ ಉರುಮಣೆ ನಿವಾಸಿ ಮುಹಮ್ಮದ್ ಅಶ್ರಫ್ ಮಾಲಿಕಿ (45) ಎಂಬವರ ಮೃತದೇಹ ಗುರುಪುರ ಹೊಳೆಯಲ್ಲಿ ಬುಧವಾರ ಸಂಜೆ ಪತ್ತೆಯಾಗಿದೆ. ಇತ್ತೀಚೆಗಷ್ಟೇ ಹೊಸ…

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ವಿತರಿಸಿದರು.…

ವಾದಿತ್ವೈಬ, ಕಿನ್ಯಾ, ಜು. 1: ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ (SNEC) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ ವಾದಿತ್ವೈಬ, ಕಿನ್ಯಾದ ಶಂಸುಲ್ ಉಲಮಾ ದಾರುಸ್ಸಲಾಂ…

ಉಡುಪಿ, ಜು.01: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಗೋವಾದ ಕಲ್ಲಂಗೂಟ್‌  ಬೀಚ್ ಬಳಿಯ ಅತಿಥಿ ಗೃಹದಲ್ಲಿ…

ಉಳ್ಳಾಲ,ಜು.01: ಚೆಂಬುಗುಡ್ಡೆ ಕೆರೆಬೈಲ್‌ನಲ್ಲಿ ಖಾಸಗಿ ಜಾಗದಲ್ಲಿ ನಿರ್ಮಿಸಲಾಗಿದ್ದ ಕಾಂಪೌಂಡ್ ಗೋಡೆ ಏಕಾಏಕಿ ಕುಸಿದ ಪರಿಣಾಮ ಒಂದು ಮನೆ ಸಂಪೂರ್ಣ ನೆಲಸಮವಾಗಿದ್ದು, ಸುತ್ತಮುತ್ತಲಿನ ಹಲವಾರು ಮನೆಗಳು ಅಪಾಯದ ಅಂಚಿನಲ್ಲಿರುವ…

ನರಿಂಗಾನ: ಮೂಗಿನ ಅಲರ್ಜಿ, ಸೈನಸೈಟಿಸ್ ಹಾಗೂ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ಸಾರ್ವಜನಿಕರಿಗಾಗಿ ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮೂಗಿನ ಅಲರ್ಜಿ ಮತ್ತು ಸೈನಸೈಟಿಸ್ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ.…

ಕಂಕನಾಡಿ ಜು.01: ಮಂಗಳವಾರ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಮಂಗಳೂರಿನ  ಕಂಕನಾಡಿ ಸಮೀಪದ ನಾಗುರಿ ಸಮೀಪ ತಡೆಗೋಡೆ ಕುಸಿದು ಮನೆ ಮೇಲ್ಛಾವಣಿಗೆ ಬಿದ್ದ  ಪರಿಣಾಮ ಓರ್ವ ಮಹಿಳೆ…