Browsing: suddi

ಉಳ್ಳಾಲ : ಬ್ರಹ್ಮಶ್ರೀ ಬಿಲ್ಲವ ವೇದಿಕೆ ರಿ. ತೊಕ್ಕೊಟ್ಟು ಇದರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಪಜೀರು ಗೋವನಿತಾಶ್ರಯದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯರಾದ ಹರಿಣಾಕ್ಷಿ ಹಾಗೂ ರಾಜ್ಯ…

ಉಳ್ಳಾಲ: ಕೋಟೆಕಾರ್ ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಮಾರ್ಚ್ 12 ಗುರುವಾರ ರಾತ್ರಿ ತರಾವೀಹ್ ನಮಾಝ್ ಬಳಿಕ ಧ್ಸಿಕ್ರ್ ಹಲ್ಕಾ ಪ್ರಾರ್ಥನಾ ಮಜ್ಲಿಸ್…

ಉಳ್ಳಾಲ: ಭಾರತದಲ್ಲಿ ಮಲ್ಟಿಪಲ್ ಸ್ಕ್ಲೆರೋಸಿಸ್ ಸೇರಿದಂತೆ ಕೆಲವು ನರವಿಜ್ಞಾನ ರೋಗಗಳು ಇಂದಿನ ದಿನಗಳಲ್ಲಿ ಯುವಕರಲ್ಲಿಯೂ ಕಂಡುಬರುತ್ತಿವೆ. ಎಲ್ಲ ವಯೋಮಾನದವರಲ್ಲೂ ಈ ರೋಗಗಳ ಪರಿಣಾಮ ಕಾಣಿಸುತ್ತಿದ್ದು, ಜನ್ಯ ಕಾರಣಗಳು…

ತೊಕ್ಕೊಟ್ಟು: ಒಳಪೇಟೆಯ ಸುವರ್ಣ ಸಂಕೀರ್ಣದಲ್ಲಿರುವ ಅನ್ವಿತ್ ಎಲೆಕ್ಟ್ರಾನಿಕ್ಸ್ ತನ್ನ ಹಳೆಯ ಮಳಿಗೆಯನ್ನು ನವೀಕೃತ ವಿನ್ಯಾಸದೊಂದಿಗೆ ಗೃಹೋಪಯೋಗಿ ವಸ್ತುಗಳು, ಫರ್ನಿಚರ್ ಹಾಗೂ ಅಡಿಗೆಮನೆ ಉಪಕರಣಗಳೊಂದಿಗೆ ಪುನಃ ಶುಭಾರಂಭಗೊಳಿಸಲಾಯಿತು. ಕಾರ್ಯಕ್ರಮವನ್ನು…

ಉಳ್ಳಾಲ: ಬೆಂಗಳೂರಿನ ಕಟ್ಟಡವೊಂದರಲ್ಲಿ ಎ.ಸಿ ಫಿಟಿಂಗ್ ಕಾರ್ಯನಿರ್ವಹಿಸುತ್ತಿದ್ದಾಗ ಆಯತಪ್ಪಿ ಕೆಳಕ್ಕೆಬಿದ್ದು ಗಂಭೀರ ಗಾಯಗೊಂಡಿದ್ದ ತಲಪಾಡಿ ನಿವಾಸಿ 32ರ ಹರೆಯದ ಹರ್ಷಿತ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ತಲಪಾಡಿ ನಿವಾಸಿ…

ಉಳ್ಳಾಲ: ಆಶ್ರಮದ ಹಿರಿಯರ ಜೊತೆಗೆ ಟೈಲರ್ಸ್‌ ವೃತ್ತಿಬಾಂಧವರು ಒಂದು ದಿನವನ್ನು ಕಳೆಯುವುದರಿಂದ ಅವರಲ್ಲಿರುವ ಅನಾಥ ಭಾವನೆ ದೂರವಾಗುತ್ತದೆ. ಸಂಘಟನೆಯ ಹಿರಿಯ ಸದಸ್ಯರಿಗೂ ಟೈಲರ್ಸ್‌ ಅಸೋಸಿಯೇಷನ್‌ ಸದಾ ಸಹಕಾರವನ್ನು…

ಉಳ್ಳಾಲ: ಸಮನ್ವಯ ಎಂಬುದು ಯಶಸ್ಸಿನ ಪ್ರಮುಖ ಆಧಾರವಾಗಿದ್ದು, ಒಬ್ಬ ವ್ಯಕ್ತಿಯ ದೃಷ್ಟಿಕೋನ ಮತ್ತು ಕನಸು ಸಮಾಜದಲ್ಲಿ ದೊಡ್ಡ ಬದಲಾವಣೆಯನ್ನು ತರಬಲ್ಲದು ಎಂದು ಎಂದು ಟ್ರೈನ್ಡ್ ನರ್ಸಸ್ ಅಸೋಸಿಯೇಷನ್…

ಉಳ್ಳಾಲ; ಇಲ್ಲಿ ತುರ್ತು ಪರಿಸ್ಥಿತಿ ಹೇರಿಕೆ ಆಗಿದೆಯಾ ! ಹತ್ತಿಪ್ಪತ್ತು ಜನ ನಾಗರಿಕರು ಸೇರಿ ತಮಗೆ ಇರುವ ಆತಂಕ ತೋಡಿಕೊಂಡರೆ ಈ ಮಟ್ಟಿಗೆ ಪೊಲೀಸ್ ಬಲವನ್ನು ಪ್ರದರ್ಶಿಸಿ…

ಉಳ್ಳಾಲ; ಅರಣ್ಯಾಧಿಕಾರಿ ವಾಸಿಸುತ್ತಿದ್ದ ಬಾಡಿಗೆ ಮನೆಯಿಂದ 181ಗ್ರಾಂ ಚಿನ್ನ, ಹತ್ತೂವರೆ ಲಕ್ಷ ನಗದು ಸೇರಿದಂತೆ ಬೈಕ್ ಕಳವುಗೈದಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಂಬಿಕಾರೋಡ್,ಕಾಪಿಕಾಡು ಎಂಬಲ್ಲಿ ನಡೆದಿದೆ.…

ಮಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು (ರಿ), ಚನ್ನರಾಯಪಟ್ಟಣ, ಹಾಸನ ಇದರ ರಾಜ್ಯ ಸಂಘಟನಾ ಕಾರ್ಯದರ್ಶಿ ಸಚಿನ್ ಎಸ್ ಎ ಶ್ರವಣಬೆಳಗೊಳ ಅವರ ಅಧ್ಯಕ್ಷತೆಯಲ್ಲಿ ಮಂಗಳೂರಿನ…