Browsing: suddi

ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ವಿಶ್ವವಿದ್ಯಾಲಯಕ್ಕೆ ದಂಡ ವಿಧಿಸಿ ನೋಟಿಸ್ ಜಾರಿಗೊಳಿಸಿರುವ ಘಟನೆ ಇದೀಗ…

ಕಲ್ಮಂಜ: ಪಜಿರಡ್ಕದ ನೇತ್ರಾವತಿ ನದಿಯಲ್ಲಿ ಉಜಿರೆಯ ಖಾಸಗಿ ಕಾಲೇಜಿನ 7 ಜನ ಐಟಿ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಶ್ರೀ ಪೂರ್ಣ ದೇಶ್‌ಪಾಂಡೆ ನೀರುಪಾಲಾದ ಘಟನೆ ದೇವಸ್ಥಾನದ…

ದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ, ರಾಜಕೀಯ ನಿರಾಸಕ್ತಿ ಹಾಗೂ ಯುವಜನರ ಅಸಮಾಧಾನದ ನಡುವೆಯೇ “ಕಾಕ್ರೋಚ್ ಜನತಾ ಪಾರ್ಟಿ” (ಸಿಜೆಪಿ) ಎಂಬ ವಿಡಂಬನಾತ್ಮಕ ರಾಜಕೀಯ ಚಳವಳಿ ಇದೀಗ ರಾಷ್ಟ್ರೀಯ ಮಟ್ಟದಲ್ಲಿ…

ನೀಟ್ ಪರೀಕ್ಷೆ ವಿಚಾರವಾಗಿ ದೇಶದಾದ್ಯಂತ ಪ್ರತಿಭಟನೆಗಳು, ಮುತ್ತಿಗೆಗಳು, ಧರಣಿಗಳು, ರಾಜಕೀಯ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ವಿಶೇಷವಾಗಿ ವಿರೋಧ ಪಕ್ಷದ ಕಾಂಗ್ರೆಸ್ ನಾಯಕರು ಹಾಗೂ NSUI National Students’ Union…

ಉಳ್ಳಾಲ: ಸೋಶಿಯಲ್ ಟೀಮ್ ಇದರ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ತಲಪಾಡಿಯಲ್ಲಿ ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಯುಕೆ ಯ ಬಾಂಗೋರ್ ವಿಶ್ವವಿದ್ಯಾನಿಲಯ ನಡುವೆ ನಡೆಯುವ “ಅಂತರರಾಷ್ಟ್ರೀಯ ಶಿಕ್ಷಣ ನಾವೀನ್ಯತೆ ಮತ್ತು ಪ್ರಜಾಪ್ರಭುತ್ವ ಪಾಲುದಾರಿಕೆ-ನಿರ್ಮಾಣ” ಎಂಬ ಸಂಶೋಧನಾ ಕಾರ್ಯಯೋಜನೆ ,…

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಡಾ. ಪಿ. ದಯಾನಂದ ಪೈ ಮತ್ತು ಶ್ರೀ ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರ ಇವರ ವತಿಯಿಂದ ಪಂಪ ಪ್ರಶಸ್ತಿ ಪುರಸ್ಕೃತ ಮಂಗಳೂರು…

ಕೊಣಾಜೆ: ಯಾವುದೇ ಕಲೆಯು ಸಿದ್ಧಿಯಾಗಬೇಕಾದರೆ ಪರಿಶ್ರಮದೊಂದಿಗೆ ಕಲಾಸಕ್ತಿಯೂ ಮುಖ್ಯ. ಭರತನಾಟ್ಯ ಕಲೆ ಶ್ರೇಷ್ಠ ಕಲೆಯಾಗಿದ್ದು ಇದರ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಬ್ಧಾರಿ ನಮ್ಮೆಲ್ಲರಿಗೂ ಇದೆ ಎಂದು…

ಬಾಳೆಪುಣಿ: ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ SBS ವಾರ್ಷಿಕ ಸಭೆಯನ್ನು ಉಸ್ತಾದ್ ಹಾರಿಸ್ ಹನೀಫಿಯವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ SBS ನ ನೂತನ ಸಾರಥಿಗಳನ್ನು…

ಮುಹಮ್ಮದ್ ತೋಹಾ ಸುವರ್ಣಮಹೋತ್ಸವ ಸಮಾರಂಭದ ಅಧ್ಯಕ್ಷರಾಗಿ ಆಯ್ಕೆ ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ (ರಿ) ಭಟ್ನಗರ ಸಂಸ್ಥೆಯ ಸುವರ್ಣ ಸಂಭ್ರಮ ಮಿಲನದ ಅಂಗವಾಗಿ ಪೂರ್ವಭಾವಿ ಸಭೆ ಸಂಸ್ಥೆಯ…