ಬೆಂಗಳೂರು, ಮೇ. 04: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದ್ದು, ಪಕ್ಷದ ಮುಖ್ಯಸ್ಥ ನಟ ದಳಪತಿ ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಮದಿಗೆ…
Browsing: suddi
ಮಂಗಳೂರು, ಮೇ. 04 : ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ…
ಅಡ್ಕರೆ ಪಡ್ಪು: ಸಂಘಟನೆಗಳು ಸಮಾಜದ ಏಳಿಗಾಗಿ ಕಾರ್ಯನಿರ್ವಹಿಸಿ, ಸರ್ಕಾರದ ಉತ್ತಮ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಿಸುವ ಸೇತುವೆಯಾಗಬೇಕು ಎಂದು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಡ್ಕರೆಯ ಅಧ್ಯಕ್ಷ ಅಬ್ದುಲ್…
ಮಂಗಳೂರು, ಮೇ 4: ಮಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಲರ್ನಿಂಗ್‌ನ ಆರು ಮಂದಿ ವಿದ್ಯಾರ್ಥಿಗಳು ಮೇ-ಜೂನ್ ಪರೀಕ್ಷಾ ಅವಧಿಯಲ್ಲಿ ನಡೆದ ಯುಎಸ್ ಸರ್ಟಿಫೈಡ್ ಮ್ಯಾನೇಜ್‌ಮೆಂಟ್ ಅಕೌಂಟೆAಟ್ (ಸಿಎಂಎ)…
ಮಂಗಳೂರು: ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ ₹993 ಏರಿಕೆ ಮಾಡಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೇಂದ್ರ ಸರ್ಕಾರದ…
ಕರ್ನಾಟಕದಲ್ಲಿ 2 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಹಾಗೂ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್‌ನ ಹಿರಿಯ ಶಾಸಕ…
ನವದೆಹಲಿ, ಮೇ. 04 : ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಗಳ ಹಾಗೂ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ…
ಮಂಗಳೂರು ಸಮೀಪದ ಬಗಂಬಿಲ ಅಮೃತನಗರದಲ್ಲಿ ನೂತನವಾಗಿ ನಿರ್ಮಿಸಲಾದ “ವೀರಮ್ಮ ನಿಲಯ” ಮನೆಯ ಗೃಹಪ್ರವೇಶ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ ಬೆಳಿಗ್ಗೆ 11.05ಕ್ಕೆ ನೆರವೇರಲಿದೆ. ರಾಷ್ಟ್ರೀಯ ಸೇವಾ…
ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಮೇ 1 ವಿಶ್ವ ಕಾರ್ಮಿಕರ ದಿನದ ಪ್ರಯುಕ್ತ ಮಂಗಳೂರಿನ ಪೌರ ಕಾರ್ಮಿಕರಿಗೆ ಕಾಯಕ ಗೌರವ ಕಾರ್ಯಕ್ರಮ ಪಂಪ್ವೆಲ್…
ಕೇರಳದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಡಬಲ್ ಡಿಜಿಟ್ ಸಂಖ್ಯೆಯಲ್ಲಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಮಂಜೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪುತ್ತೂರಿನಲ್ಲಿ ಮಾತನಾಡಿದ…

