ಸಾಲೆತ್ತೂರು: ಬಂಟ್ವಾಳ ತಾಲೂಕಿನ ಸಾಲೆತ್ತೂರು ಗ್ರಾಮದ ಮಾವೆಯ ಶ್ರೀ ಚಾಮುಂಡೇಶ್ವರಿ ರಕ್ತೇಶ್ವರಿ ಕ್ಷೇತ್ರದ ಆಡಳಿತ ಸಮಿತಿ ವತಿಯಿಂದ “ಸಹಕಾರ ರತ್ನ” ಪ್ರಶಸ್ತಿ ಪುರಸ್ಕೃತರಾದ ಟಿ.ಜಿ. ರಾಜಾರಾಮ ಭಟ್…
Browsing: suddi
ಉಡುಪಿ;ಹಾಸನ ಸಕಲೇಶಪುರ ವಿಭಾಗಗಳಲ್ಲಿ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿAದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ÷್ಸ ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು…
ರಾಮನಗರ,ಡಿ. 13 : ರಾಜ್ಯದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟ ಹೊಸ ಹೊಸ ತಿರುವು ಪಡೆಯುತ್ತಿದೆ. ಜನವರಿ 6ಕ್ಕೆ ಡಿಕೆ ಶಿವಕುಮಾರ್ ಅವರಿಗೆ ಪಟ್ಟಾಭಿಷೇಕವಾಗಲಿದೆ ಎಂದು ಡಿಸಿಎಂ ಆಪ್ತ ಇಕ್ಬಾಲ್…
ಮಂಗಳೂರು; ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರು ಹೊರ ವಲಯದ ಪಡೀಲ್‌ನಲ್ಲಿ ನಡೆದಿದೆ. ಮೃತರನ್ನು ಪಡೀಲ್ ಕೊಡೆಕ್ಕಲ್ ನಿವಾಸಿ ಶ್ರವಣ್ (26) ಎಂದು ಗುರುತಿಸಲಾಗಿದೆ.…
ತಂದೆಯವರಾದ ಕೀರ್ತಿಶೇಷ ದಾಮೋದರ ಸುವರ್ಣ ಅವರ ಸ್ಮರಣಾರ್ಥವಾಗಿ ಸ್ಥಾಪಿತವಾದ ದಾಮೋದರ ಸುವರ್ಣ ಚಾರಿಟೇಬಲ್ ಟ್ರಸ್ಟ್ ಮೂಲಕ ಡಾ. ಉದಯ ಚಂದ್ರ ಸುವರ್ಣ ಅವರು ಸಮಾಜಸೇವೆಗೆ ಹೊಸ ಆಯಾಮ…
ಮಂಗಳೂರು: ಗ್ರಾಹಕರಿಗೆ ನಗುಮೊಗದ ಸೇವೆಗಳನ್ನು ನೀಡುತ್ತಾ ಬಂದಿರುವ ಅಮ್ಮ ಜ್ಯುವೆಲ್ಲರ್ಸ್, ಮಂಗಳೂರು (ಅಮ್ಮ ಸೇವಾ ಪ್ರತಿಷ್ಠಾನ (ರಿ.) ಮಂಗಳೂರು) ಸಂಸ್ಥೆಯು ಶ್ರೀ ದೇವಿಯ ಅನುಗ್ರಹ ಹಾಗೂ ಗ್ರಾಹಕ…
ಮಂಗಳೂರು; ದಾಮೋದರ್ ಆರ್ ಸುವರ್ಣ ಎಜ್ಯುಕೇಷನ್ ಟ್ರಸ್ಟ್ ವತಿಯಿಂದ ಶ್ರೀ ಗೋಕರ್ಣನಾಥ ಕಲ್ಯಾಣ ಮಂಟಪ, ಕುದ್ರೋಳಿ, ಮಂಗಳೂರು ಇಲ್ಲಿ ಡಿ.21 ರಂದು ಬೆಳಿಗ್ಗೆ 10.00 ಕ್ಕೆ ವಿದ್ಯಾರ್ಥಿ…
ಶ್ರೀ ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರ ಉಳಿಯ- ಉಳ್ಳಾಲ ಸಮಾಜದ ವತಿಯಿಂದ ವರ್ಷಂಪ್ರತಿಯ0ತೆ ನಡೆಸಿಕೊಂಡು ಬರುತ್ತಿರುವ ಸೋಮೇಶ್ವರ ಶ್ರೀ ಸೋಮನಾಥ ದೇವರಿಗೆ ಸಿಯಾಳ ಅಭಿಷೇಕ ಡಿ.15ರಂದು ನೆರವೇರಲಿದೆ.…
ಮಂಗಳೂರು; ಮೊಗವೀರ್ಸ್ ಬಹ್ರೇನ್ ವತಿಯಿಂದ ಡಿ.14ರಂದು ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ವಠಾರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆಗೊಂಡಿದೆ. ಕಾರ್ಯಕ್ರಮದಲ್ಲಿ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲಪಾಡಿ ಇದರ…
ಉಳ್ಳಾಲ;ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಅಂತ್ಯ ವಿಶ್ರಮಿಸುತ್ತಿರುವ ಅಸಯ್ಯಿದ್ ಇಸ್ಮಾಯಿಲ್ ವಲಿಯುಲ್ಲಾ ಅಲ್ ಬುಖಾರಿ ಅವರ ಹೆಸರಿನಲ್ಲಿ ಡಿ.17 ರಿಂದ ಡಿ.27ರವರೆಗೆ ಮಸೀದಿ ವಠಾರದಲ್ಲಿ ಗೌರವ ಅಧ್ಯಕ್ಷ…

