Browsing: suddi

ಉಳ್ಳಾಲ:ಕೋಟೆಕಾರ್ ಹೆಲ್ಪ್ ಪ್ರೆಂಡ್ಸ್ ಹಿದಾಯತ್ ನಗರ ಇದರ ವತಿಯಿಂದ ಅಲ್ ಹಿದಾಯ ಜುಮಾ ಮಸ್ಜಿದ್ ಹಿದಾಯತ್ ನಗರ ಇದರ ವಠಾರದಲ್ಲಿ ಮಾ.16 ಇಫ್ತಾರ್ ಸಂಗಮ ಜರುಗಿತು. ಸಂಘದ…

ಮೂಡುಬಿದಿರೆ; ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆರೋಪಗಳ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್…

ಕಾರವಾರ,ಮಾ. 16 : ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ…

ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಮೂವರು ಮಹಿಳೆಯರು…

ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರು ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರಾದ ಕೆ ಎಂ ಕೆ ಮಂಜುನಾಡಿಯವರು ಕಳೆದ 35 ವರ್ಷಗಳಿಂದ ಶಿಕ್ಷಕರ…

ಬೆಂಗಳೂರು, ಮಾರ್ಚ್​​ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ…

ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್‌ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್‌ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ…

ನವದೆಹಲಿ, ಮಾ. 16;  13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31)ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಏಮ್ಸ್‌ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್‌ ಸುತ್ತ ನಿಂತ…

ಕೊಣಾಜೆ ;ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಮಲ್ಲಾಪುರದ ಮೂಲದ ಶೋಭಾ ಹನುಮಂತಪ್ಪ ಭಜಂತ್ರಿ (33) ಎಂಬವರು ನಾಪತ್ತೆಯಾಗಿದ್ದಾರೆ. ಮಾ.7ರoದು ಬೆಳಗ್ಗೆ ಮಕ್ಕಳನ್ನು ಬೋಳಿಯಾರು…

ಮಂಗಳೂರು, ಮಾ,16: ಮಂಗಳೂರು ತಾಲ್ಲೂಕಿನ ಮಿನಿ ವಿಧಾನಸೌಧದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೊಂದಾವಣೆ ಕಚೇರಿಯಲ್ಲಿ ಕಳೆದ ಹದಿನೈದು ದಿನಗಳಿಂದ ಗಂಭೀರ ಸಮಸ್ಯೆ ಉಂಟಾಗಿದೆ. ಹಿರಿಯ ಉಪ ನೊಂದಣಾಧಿಕಾರಿ…