Browsing: suddi

ಉಳ್ಳಾಲ: 21 ವಿದ್ಯಾರ್ಥಿಗಳಿಂದ ಆರಂಭ ಕಂಡ 43 ವರ್ಷಗಳ ಇತಿಹಾಸವಿರುವ ತೊಕ್ಕೊಟ್ಟು ಪೆರ್ಮನ್ನೂರಿನ  ಸಂತ ಸೆಬಾಸ್ತಿಯನ್ನರ ಪ್ರೌಢಶಾಲೆಯ ಹಳೇ ವಿದ್ಯಾರ್ಥಿಗಳು ಜತೆಯಾಗುತ್ತಿದ್ದಾರೆ. ಸವಿನೆನಪು ಇದು ಹಳೇ ನೆನಪುಗಳ…

ರಾಜ್ಯದ ಪ್ರಸಿದ್ಧ ಹಾಗೂ ಶ್ರೀಮಂತ ದೇವಾಲಯಗಳಲ್ಲಿ ಒಂದಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯದ ಹೆಸರಿನಲ್ಲಿ ಸೈಬರ್ ಕಳ್ಳರು ನಕಲಿ ವೆಬ್‌ಸೈಟ್ ತೆರೆದು ಭಕ್ತರನ್ನು ವಂಚಿಸಿರುವ ಘಟನೆ ಬೆಳಕಿಗೆ…

ಬೆಂಗಳೂರು, ನ. 06  ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು ರ ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್…

ಮಂಗಳೂರು,ನ.6: ಕಡಲಿಗೆ ಹಾರಲು ಮುಂದಾಗಿ ಬಳಿಕ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಹಾಗೂ ಆತನ ಜೊತೆಗಿದ್ದ ಪುಟ್ಟ ಹೆಣ್ಣು ಮಗುವನ್ನು ಪೊಲೀಸರು ರಕ್ಷಿಸಿದ ಬಳಿಕ ಘಟನೆಗೆ…

ಮುಲ್ಕಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮುಲ್ಕಿ ಶಾಖೆಯ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ…

ಕೋಟೆಕಾರು; ಉಳ್ಳಾಲ ತಾಲೂಕಿನ ಕೋಟೆಕಾರ್-ಸಂಕೋಳಿಗೆ ಮಾರ್ಗದ ಸರ್ವಿಸ್ ರಸ್ತೆಯ ವಿಭಜಕಗಳನ್ನು ವ್ಯಾಪಾರಸ್ಥರು ಅಕ್ರಮವಾಗಿ ತೆಗೆದು ಹಾಕಿದ್ದಾರೆ ಎಂದು ಸಾರ್ವಜನಿಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ಕೋಟೆಕಾರ್ ಪ್ರದೇಶದ ಸ್ಥಳೀಯ…

ಕೋಟೆಕಾರು,ನ.6:ಲಯನ್ಸ್ ಕ್ಲಬ್ ಆಫ್ ಮಂಗಳೂರು ಸೋಮೇಶ್ವರದ ವತಿಯಿಂದ ಕರ್ನಾಟಕ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬವನ್ನು ಬೀರಿಯ ವಾಣಿ ಆಡಿಟೋರಿಯಂನಲ್ಲಿ ತುಂಬು ಸಡಗರದಿಂದ ಆಚರಿಸಲಾಯಿತು. ಲಯನ್ಸ್ ಡಿಸ್ಟ್ರಿಕ್ಟ್ 317D…

ಪಡುಬಿದ್ರಿ, ನ.5: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡುಬಿದ್ರಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಯುವವಾಹಿನಿ (ರಿ.) ಪಡುಬಿದ್ರಿ ಘಟಕ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರ‍್ರಿ…

ಮುಡಿಪು,ನ.5: ನವೆಂಬರ್ 3ರ ಸೋಮವಾರದಂದು ಮುಡಿಪು ಸೂರಜ್ ಸ್ಕೂಲ್‌ನಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿಗಳು ಶಾಲೆಯಿಂದ ಮನೆಗೆ ತೆರಳುವ ವೇಳೆ ಸಂಶಯಾಸ್ಪದ ರೀತಿಯಲ್ಲಿ ಕಾರು ನಿಂತು ಮಕ್ಕಳನ್ನು ಕರೆಯುವ…

ಮಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳನ್ನು ಸೇವಿಸಲು ಅವಕಾಶ ನೀಡುವ ಹಾಗೂ ಸಿಗರೇಟ್‌ಗಳನ್ನು ಚಿಲ್ಲರೆಯಾಗಿ ಮಾರುವ ಅಂಗಡಿ ಹೋಟೆಲ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ಅವುಗಳನ್ನು…