Browsing: ಕೋಟೆಕಾರು

ಮಂಗಳೂರು : ಕೋಟೆಕಾರ್ ಉಳ್ಳಾಲದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ…

ಉಳ್ಳಾಲ: ಕಾರೊಂದರಲ್ಲಿ ಬಂದ ಆರು ಮಂದಿ ಆಗಂತುಕರ ತಂಡ ಉಳ್ಳಾಲ ತಾಲೂಕು ಕೆ.ಸಿ.ರೋಡ್ ಎಂಬಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನಿಂದ 15 ಕೋಟಿ ರೂ.ಗೂ ಮಿಕ್ಕಿದ…

ಕೆ.ಸಿ ರೋಡು: ಕೋಟೆಕಾರು ಬ್ಯಾಂಕ್ ಕೆ.ಸಿರೋಡು ಶಾಖೆಯಿಂದ ಆಗತುಂಕರ ತಂಡವೊಂದು ಬಂದೂಕು ತೋರಿಸಿ ಭಾರೀ ದರೋಡೆ ನಡೆಸಿದ ಘಟನೆ ಶುಕ್ರವಾರದಂದು ನಡೆದಿದೆ. ಹಾಡಹಗಲೇ ಐದು ಮಂದಿ ಆಗಂತುಕರ…

ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಹೊಣೆಗಾರಿಕೆ ಉಳ್ಳವನೇ ನಿಜವಾದ ಗುರು ಎಂಬುದಾಗಿ ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ ಅಭಿಪ್ರಾಯಪಟ್ಟರು. ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲದ 12ನೇ ವರ್ಷದ…

ತಂತ್ರಜ್ಞಾನದ ಬಳಕೆಯಿಂದ ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಸಂವಹನ ಸುಲಭವಾಗಿದ್ದರೂ,ಯಾವುದೇ ದೈಹಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳದೇ ನಾನಾ ರೀತಿಯ ಒತ್ತಡಗಳಿಗೆ ಒಳಗಾಗಿ ದುಶ್ಚಟಗಳಿಗೆ ದಾಸರಾಗುವುದು ಖೇದಕರ. ಈ ನಿಟ್ಟಿನಲ್ಲಿ ಮಕ್ಕಳು…

ವೈಜ್ಞಾನಿಕ ಸಂಶೋಧನೆಗಾಗಿ ರಾಷ್ಟ್ರ, ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವಾರು ಪ್ರಶಸ್ತಿಗಳನ್ನು ಪಡೆದು, ದೇಶದಲ್ಲಿ ಮಕ್ಕಳಿಗೆ ನೀಡುವ ಉನ್ನತ ಪ್ರಶಸ್ತಿಯಾದ ಪ್ರಧಾನ ಮಂತ್ರಿ ಬಾಲ ಪುರಷ್ಕಾರವನ್ನು ರಾಷ್ಟ್ರಪತಿಗಳಿಂದ ಸ್ವೀಕರಿಸಿ, ದೇಶದ…

ದೇರಳಕಟ್ಟೆ: ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮತ್ತು ಓದುವ ಅಭಿರುಚಿ ಹುಟ್ಟಿಸುವ ಸಲುವಾಗಿ ರಾಜ್ಯ ವಿಧಾನ ಸೌಧದ ಆವರಣದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಪುಸ್ತಕ ಮತ್ತು ಸಾಹಿತ್ಯ ಹಬ್ಬ…

ಉಳ್ಳಾಲ: ವಿದ್ಯಾರ್ಥಿಗಳ ಜೀವನಶೈಲಿ ಸುಧಾರಣೆಗಾಗಿ ಸಂಸ್ಥೆಗಳು ನೀಡಿರುವ ಸಮಯ ಅಮೂಲ್ಯವಾದುದು. ಉತ್ತಮ ವಿಚಾರಗಳನ್ನು ಮೈಗೂಡಿಸಿಕೊಂಡು ಜೀವನದಲ್ಲಿ ಅಳವಡಿಸುವ ಮುಖೇನ ಉತ್ತಮ ನಾಗರಿಕರಾಗಿರಿ ಎಂದು ಮಂಜನಾಡಿ ಮೌಲಾನಾ ಆಜಾದ್…

ಮಂಗಳ ಗಂಗೋತ್ರಿ: ನಾ. ಡಿಸೋಜರು ಅಭಿವೃದ್ಧಿ ಮತ್ತು ಪರಿಸರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವನ್ನು ಪ್ರತಿಪಾದಿಸಿದ ಕನ್ನಡದ ಲೇಖಕ. ಅವರ ಕಾದಂಬರಿಗಳಲ್ಲಿ ಪ್ರಕೃತಿ ವಿನಾಶದ ದುಷ್ಪರಿಣಾಮಗಳ ಕುರಿತು,…

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಟೋಲ್ ಬೂತ್ ಗಳು ಕರ‍್ಯಾಚರಿಸಲಿದೆ. ಈ ಭಾಗದ ಜನರ ಆದಾಯದ ಬಹುಪಾಲು ಟೋಲ್ ಕಟ್ಟಲೆಂದೇ ವಿನಿಯೋಗವಾಗಲಿದೆ. ಈ ಕೂಡಲೇ ಹೋರಾಟಕ್ಕೆ ಸಜ್ಜಾಗುವ…