Browsing: ಮುಡಿಪು

ತೊಕ್ಕೊಟ್ಟು : ನಾಗಿಣಿ ಸೀರಿಯಲ್ ಖ್ಯಾತಿಯ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಾಳು ದೀಪಿಕಾ ದಾಸ್ ಮಂಗಳೂರು ಹೊರವಲಯದ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಗೆ…

ಎಕ್ಕೂರು: ದೇವರ ಸ್ಮರಣೆಯಿಂದ ಶ್ರದ್ಧೆ ಮತ್ತು ಭಕ್ತಿಯ ಮೂಲಕ ವ್ಯಕ್ತಿಗಳ ಜೀವನದಲ್ಲಿ ಶಾಂತಿ ಮತ್ತು ನೆಮ್ಮದಿ ನೆಲೆಸಿದೆ. ಹಿರಿಯರು ದೇವರ ಸ್ಮರಣೆಯನ್ನು ದಿನಚರಿಯಾದಲ್ಲಿ ಅಂಕಿತಗೊಳಿಸುವ ಮಹತ್ವವನ್ನು ಸಾರಿದ್ದಾರೆ.…

ಮಂಗಳೂರು: ಉತ್ತಮ ವಿಷಯ ಜ್ಞಾನ ಹೊಂದಿ, ಪ್ರಚಲಿತ ವಿದ್ಯಾಮಾನಗಳ ಬಗ್ಗೆ ತಿಳಿದುಕೊಂಡು, ಅತ್ಯುತ್ತಮ ಬೋಧನಾ ಕೌಶಲ್ಯ ದೊಂದಿಗೆ ವಿದ್ಯಾರ್ಥಿಗಳಿಗೆ ಪಾಠ, ಪ್ರವಚನ ಮಾಡಿದಾಗ ಶ್ರೇಷ್ಠ ಮಟ್ಟದ ಫಲಿತಾಂಶ…

ಮುನ್ನೂರು : 2024ರ ಸಾಲಿನ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ಪಡೆದ ಮುನ್ನೂರು ಯುವಕ ಮಂಡಲಕ್ಕೆ ಮುನ್ನೂರು ಗ್ರಾಮ ಪಂಚಾಯತ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.ಕಳೆದ 54 ವರ್ಷಗಳಿಂದ…

ಹರೇಕಳ : ಆಧುನಿಕತೆಯ ಭರಾಟೆಯಲ್ಲಿ ಪ್ರತಿಯೊಬ್ಬರು ತಮ್ಮ ಕೆಲಸ ಕಾರ್ಯಗಳಲ್ಲಿ ಪ್ರತಿದಿನ ಒತ್ತಡದಿಂದ ಕಾಲ ಕಳೆಯುತ್ತಾರೆ. ಆದರೆ ದೈಹಿಕವಾಗಿ ನಾವು ಸಶಕ್ತನಾಗಿದ್ದರೆ ಮಾತ್ರ ಜೀವನದಲ್ಲಿ ಯಾವುದನ್ನು ಕೂಡ…

ಉಳ್ಳಾಲ: ಮಂಗಳೂರು ನಗರ ಸಾರಿಗೆ ಬಸ್ಸುಗಳಿಗೆ ಬಾಗಿಲುಗಳನ್ನು ಅಳವಡಿಸಲು ಡಿ.10 ಕೊನೇಯ ದಿನಾಂಕ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಹಿಲನ್ ಅವರು ಜಿಲ್ಲಾ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಗಡುವು…

ಮುಡಿಪು: ಇಲ್ಲಿನ ಸಂತ ಜೋಸೆಫ್ ವಾಜ್ ಪುಣ್ಯಕ್ಷೇತ್ರದ ವಾರ್ಷಿಕ ಮಹೋತ್ಸವ ಮೂರು ದಿನಗಳ ಕಾಲ ವಿಜೃಂಭಣೆಯಿAದ ಜರಗಿತು.ಹಬ್ಬದ ಪ್ರಯುಕ್ತ ಜರಗಿದ ಮೊದಲ ದಿನದ ಬಲಿಪೂಜೆಯನ್ನು ಮಂಗಳೂರು ಧರ್ಮಪ್ರಾಂತ್ಯದ…

ಉಳ್ಳಾಲ: ಮಹಿಳಾ ಬಲ, ಧಾರ್ಮಿಕ, ಸಮಾಜಮುಖಿ ಚಿಂತನೆಯುಳ್ಳ ವ್ಯಕ್ತಿಗಳಿರುವಲ್ಲಿ ದೈವಸಂಕಲ್ಪದಂತೆ ಯಾವುದೇ ಕಾರ್ಯಗಳು ಸಾಂಗವಾಗಿ ನೆರವೇರುವುದು. ಉಳ್ಳಾಲದ ಹನುಮಾನ್ ನಗರದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ವೀರಾಂಜನೇಯ ಸ್ವಾಮಿಯ ನೂತನ…

ಉಳ್ಳಾಲ: ಕಾಸರಗೋಡಿನಿಂದ ಮಲೆನಾಡು ಹೆದ್ದಾರಿ ಮೂಲಕ ಮುಡಿಪು ತನಕ ಅಂತಾರಾಜ್ಯ ಖಾಸಗಿ ಬಸ್ ಸಂಚಾರ ಇಂದಿನಿಂದ ಪ್ರಾರಂಭವಾಯಿತು. ಗ್ರಾಮೀಣ ಪ್ರದೇಶದ ಜನತೆಯ ಬಹುಕಾಲದ ಕನಸು ಇಂದು ಬಸ್…

ಕೈರಂಗಳ: ಕೈರಂಗಳ ಗ್ರಾಮದ ಪುಣ್ಯಕೋಟಿ ನಗರದ ಶಾರದಾ ಗಣಪತಿ ವಿದ್ಯಾಕೇಂದ್ರದಲ್ಲಿ ಕೃಷಿಯನ್ನು ಮೂಲ ಉದ್ದೇಶವಾಗಿಟ್ಟುಕೊಂಡು ಕಳೆದ ಮೂರು ವರುಷಗಳಿಂದ ಕೃಷಿ ಮೇಳವನ್ನು ಯಶಸ್ವಿಯಾಗಿ ಹಮ್ಮಿಕೊಂಡು ಬರುತ್ತಿದ್ದು, ಈ…