Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani

Contact Us

Ullalnews Desk

9035518512 , 9845478858

Appachi Complex

Near Yenepoya Hospital

Munnuru Post

Someshwar Panchayat

Mangalore

Advertise
ಸಂಪರ್ಕಿಸಿ

ಕೋಟೆಕಾರು ಪಟ್ಟಣ ಪಂಚಾಯತ್‌ 80 ನೇ ಸ್ವಾತಂತ್ರೋತ್ಸವ

August 16, 2026

ಮಾಡೂರು ಶಾಲೆಯಲ್ಲಿ ವಿಭಿನ್ನವಾಗಿ ಜರಗಿದ 80 ರ ಸ್ವಾತಂತ್ರ್ಯ

August 16, 2026

ಸ್ತನ್ಯಪಾನದ ಮಹತ್ವದ ಬಗ್ಗೆ ಪ್ರತಿಯೊಬ್ಬರಲ್ಲೂ ಜಾಗೃತಿ ಮೂಡಿಸುವ ಅಗತ್ಯವಿದೆ : ರೋಟರಿ ಡೌನ್‌ಟೌನ್ ಕ್ಲಬ್ ಅಧ್ಯಕ್ಷ ಉಮೇಶ್‌ ಗಟ್ಟಿ

August 8, 2026

ಹಣ ಇಲ್ಲದಿದ್ದರೆ ಯಾರೂ ಸಾಯಬಾರದು – ಸಂವಿಧಾನದ ಪರಿಚ್ಛೇದ 21ರ ಬೆಳಕಿನಲ್ಲಿ ತುರ್ತಾಗಿ ಆರೋಗ್ಯ ಸಚಿವ ಯು.ಟಿ ಖಾದರ್ ಕೂಡಲೇ ಸ್ಪಂದಿಸುವ ಅಗತ್ಯ ಇದೆ.

August 1, 2026
All News

ಬಾಳೆಪುಣಿಯಲ್ಲಿ ವಿಜೃಂಭಣೆಯಿಂದ ನಡೆದ ಮಿಲಾದುನ್ನೆಬಿ ಆಚರಣೆ

By UllalaVaniAugust 26, 20260

ಬಾಳೆಪುಣಿ: ಬದ್ರಿಯಾ ಜುಮಾ ಮಸೀದಿ ಬಾಳೆಪುಣಿ ಇದರ ಅಧೀನದಲ್ಲಿರುವ ನೂರುಲ್ ಇಸ್ಲಾಂ ಮದ್ರಸ ವಿದ್ಯಾರ್ಥಿಗಳು ಹಾಗೂ ಊರಿನವರು ಸೇರಿ ಮಿಲಾದುನ್ನೆಬಿ…

suddi

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ-ರಾಜ್ಯ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಕ್ಯಾ.ಚೌಟ

By UllalaVaniAugust 26, 20260

ಮಂಗಳೂರು: ಮಂಗಳೂರು ವ್ಯಾಪ್ತಿಯ ರೈಲು ಜಾಲವನ್ನು ನೈರುತ್ಯ ರೈಲ್ವೆ ವಲಯಕ್ಕೆ ಸೇರ್ಪಡೆಗೊಳಿಸುವ ಕೇಂದ್ರ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದ್ದು, ಈ…

suddi

ಕ್ರೀಡೆ ಕೇವಲ ಮನರಂಜನೆಗೆ ಸೀಮಿತವಲ್ಲ ;ಕ್ರೀಡೆಯಿಂದ ಆರೋಗ್ಯ…. ; ಪ್ರೊ. ರಮೇಶ್

By UllalaVaniAugust 25, 20260

ಪ್ರಸ್ತುತ ದಿನಗಳಲ್ಲಿ ಕೇವಲ ಪಠ್ಯ ಶಿಕ್ಷಣ ಸಾಲದು, ಪಠ್ಯೇತರ ಚಟುವಟಿಕೆಗಳೂ ಅಗತ್ಯ. ಸ್ಪರ್ಧೆಗಳ ಅಯೋಜನೆಯಿಂದ ಮಕ್ಕಳು ಮೊಬೈಲ್ ಬಿಟ್ಟು ಮೈದಾನದಲ್ಲಿ…

suddi

ದಕ್ಷಿಣ ಕನ್ನಡ : ಹಬ್ಬಗಳ ಹಿನ್ನೆಲೆ – ಕಟ್ಟುನಿಟ್ಟಿನ ಪೊಲೀಸ್ ಮಾರ್ಗದರ್ಶಿ ಬಿಡುಗಡೆ!

By UllalaVaniAugust 25, 20260

ದಕ್ಷಿಣ ಕನ್ನಡ, ಆ. 25: ಜಿಲ್ಲೆಯಲ್ಲಿ ಮುಂಬರುವ ಈದ್ ಮಿಲಾದ್, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ನವರಾತ್ರಿ ಶಾರದಾ ಮಹೋತ್ಸವ, ದೀಪಾವಳಿ…

ಮಂಗಳೂರು ರೈಲು ಜಾಲ ಮೈಸೂರು ವಿಭಾಗಕ್ಕೆ ಸೇರ್ಪಡೆ-ರಾಜ್ಯ ಸರ್ಕಾರದ ಅಧಿಕೃತ ಬೆಂಬಲ ಕೋರಿ ಸಿಎಂ ಡಿಕೆಶಿಗೆ ತುರ್ತು ಪತ್ರ ಬರೆದ ಸಂಸದ ಕ್ಯಾ.ಚೌಟ

August 26, 2026

ಕ್ರೀಡೆ ಕೇವಲ ಮನರಂಜನೆಗೆ ಸೀಮಿತವಲ್ಲ ;ಕ್ರೀಡೆಯಿಂದ ಆರೋಗ್ಯ…. ; ಪ್ರೊ. ರಮೇಶ್

August 25, 2026

ದಕ್ಷಿಣ ಕನ್ನಡ : ಹಬ್ಬಗಳ ಹಿನ್ನೆಲೆ – ಕಟ್ಟುನಿಟ್ಟಿನ ಪೊಲೀಸ್ ಮಾರ್ಗದರ್ಶಿ ಬಿಡುಗಡೆ!

August 25, 2026
Previous 1 … 831 832 833 834 835 … 2,077 Next
Automatic YouTube Gallery

ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್‌ನಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಹಾಲಿ ಅಧ್ಯಕ್ಷರ ಒತ್ತಾಯ

ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್‌ 15 ವರ್ಷಗಳ ಕಾಲ ನೋಂದಣಿ ನವೀಕರಣವಿಲ್ಲದೆ ಕಾರ್ಯನಿರ್ವಹಿಸಿದ್ದು, ಅಲ್ಯುಮ್ನಿಯೇ ಅಲ್ಲದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದಲೂ ಕಡ್ಡಾಯವಾಗಿ ಸಂಗ್ರಹಿಸಲಾದ ಶುಲ್ಕದ ಹಣದ ಬಳಕೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಈ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳ ...ನಿಯೋಗ ರಚಿಸಿ ತನಿಖೆ ನಡೆಸಬೇಕು ಎಂದು ಮಂಗಳಾ ಅಲ್ಯುಮ್ನಿ ಚುನಾಯಿತ ಅಧ್ಯಕ್ಷರಾದ ರಾಮಕೃಷ್ಣ ರಾವ್‌ ಒತ್ತಾಯಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್‌ನ ವಿಶೇಷ ಸಭೆಯನ್ನು ಸೆಪ್ಟೆಂಬರ್ 19, 2026ರಂದು ನಡೆಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಈ ನಡುವೆ ಸಂಘದ ನೋಂದಣಿ 2010ರ ಬಳಿಕ ನವೀಕರಣಗೊಂಡಿಲ್ಲ ಎಂಬ ಆರೋಪ ಸೇರಿದಂತೆ ಹಲವು ಗಂಭೀರ ಆರ್ಥಿಕ ಮತ್ತು ಆಡಳಿತಾತ್ಮಕ ಅಕ್ರಮಗಳು ಬೆಳಕಿಗೆ ಬಂದಿವೆ. ವಿದ್ಯಾರ್ಥಿಗಳಿಂದ ಕಡ್ಡಾಯ ಶುಲ್ಕ ಸಂಗ್ರಹ, ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಕಡ್ಡಾಯ ಶುಲ್ಕ ಪುಸ್ತಕದಲ್ಲೇ ಅಲ್ಯುಮ್ನಿ ಅಸೋಸಿಯೇಷನ್‌ ಶುಲ್ಕವನ್ನು ಸೇರಿಸಿ, ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುವ ಮುನ್ನವೇ ಹಣ ಪಾವತಿಸುವಂತೆ ಮಾಡಲಾಗಿತ್ತು ಅನ್ನುವ ಆರೋಪವೂ ಇದೆ. ಅಲ್ಯುಮ್ನಿಯಾಗುವ ಮುನ್ನವೇ ವಿದ್ಯಾರ್ಥಿಗಳಿಂದ ಸಂಘದ ಸದಸ್ಯತ್ವ ಶುಲ್ಕ ಸಂಗ್ರಹಿಸಿರುವುದು ಪ್ರಶ್ನೆಗೆ ಕಾರಣವಾಗಿದೆ. ಸಂಘದ ಬೈಲಾ ಪ್ರಕಾರ ಸದಸ್ಯತ್ವ ಶುಲ್ಕ ಗರಿಷ್ಠ ರೂ.200 ಇರಬೇಕೆಂದು ಹೇಳಲಾಗಿದ್ದರೂ, ವಿದ್ಯಾರ್ಥಿಗಳಿಂದ ತಲಾ ರೂ.350 ಸಂಗ್ರಹಿಸಲಾಗಿದೆ . ಈ ಹೆಚ್ಚುವರಿ ಮೊತ್ತದ ಸಂಗ್ರಹ ಮತ್ತು ವರ್ಗಾವಣೆಗೆ ವಿಶ್ವವಿದ್ಯಾಲಯದ ಹಣಕಾಸು ವಿಭಾಗದ ಅಧಿಕಾರಿಗಳ ಜವಾಬ್ದಾರಿಯನ್ನೂ ಪರಿಶೀಲಿಸಬೇಕಿದೆ. ಸತತವಾಗಿ ಕಾರ್ಯನಿರ್ವಹಿಸಿದ ವಿಶ್ವವಿದ್ಯಾಲಯದ ಮುಖ್ಯ ಹಣಕಾಸು ಅಧಿಕಾರಿಗಳ ಅನುಮತಿ ಮತ್ತು ಮೇಲ್ವಿಚಾರಣೆಯಿಲ್ಲದೆ ವಿದ್ಯಾರ್ಥಿಗಳಿಂದ ಈ ರೀತಿಯ ಹಣ ಸಂಗ್ರಹಿಸಲು ಸಾಧ್ಯವಿಲ್ಲ. ನೋಂದಣಿ ನವೀಕರಣವಿಲ್ಲದ ಸಂಘದ ಖಾತೆಗೆ ವಿದ್ಯಾರ್ಥಿಗಳ ಹಣ ವರ್ಗಾವಣೆಯಾಗಿದ್ದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸಬೇಕಿದೆ. ನೋಂದಣಿ ನವೀಕರಣವಿಲ್ಲದೆ ಸಂಘದ ಬ್ಯಾಂಕ್ ಖಾತೆಗಳು 16 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರೆ, ಸಂಬಂಧಪಟ್ಟ ಬ್ಯಾಂಕ್‌ಗಳು ಕಡ್ಡಾಯ ಕೆವೈಸಿ ಹಾಗೂ ಸಂಸ್ಥೆಯ ನೋಂದಣಿ ದಾಖಲೆಗಳ ಪರಿಶೀಲನೆಯನ್ನು ಹೇಗೆ ನಡೆಸಿದೆ. ಈ ಕುರಿತು ತನಿಖೆ ನಡೆಯಬೇಕಿದೆ ಅನ್ನುವ ಆಗ್ರಹವನ್ನು ಮಾಡಿದ್ದಾರೆ.
2006ರಲ್ಲಿ ಸ್ಥಾಪನೆಯಾದ ಸಂಘದ ನೋಂದಣಿ 2010ರ ಬಳಿಕ ನವೀಕರಣಗೊಂಡಿಲ್ಲ. ಬಳಿಕವೂ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸಿದೆ . ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಸಂಘದ ಕಾನೂನುಬದ್ಧ ಸ್ಥಿತಿಯನ್ನು ಸದಸ್ಯರಿಗೆ ತಿಳಿಸಲಾಗಿಲ್ಲ. ಸಂಘದಲ್ಲಿ ಕಡ್ಡಾಯವಾಗಿ ಇರಬೇಕಾದ ಸದಸ್ಯರ ನೋಂದಣಿ, ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಒಟ್ಟು ಹಣ, ಬ್ಯಾಂಕ್ ಖಾತೆಗಳ ಮೂಲಕ ನಡೆದ ವಹಿವಾಟು ಹಾಗೂ ಹಣವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ ಎಂಬುದಕ್ಕೆ ಸಂಬಂಧಿಸಿದ ಸಮಗ್ರ ದಾಖಲೆಗಳು ಲಭ್ಯವಿಲ್ಲ. ಈ ಆರೋಪಗಳು ಬೆಳಕಿಗೆ ಬಂದಿರುವ ಸಂದರ್ಭದಲ್ಲಿ ಸೆಪ್ಟೆಂಬರ್ 19ರಂದು ವಿಶೇಷ ಸಭೆ ಕರೆಯಲಾಗಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸಾಮಾನ್ಯ ಸದಸ್ಯರು ಸಂಘದ ಪದಾಧಿಕಾರಿ ಸ್ಥಾನಗಳಿಗೆ ಸ್ಪರ್ಧಿಸುವುದನ್ನು ನಿರ್ಬಂಧಿಸುವ ರೀತಿಯಲ್ಲಿ ಬೈಲಾ ತಿದ್ದುಪಡಿ ತರಲು ಪ್ರಯತ್ನಿಸಲಾಗುತ್ತಿದೆ . ಇದರಿಂದ ಹಾಲಿ ಆಡಳಿತ ಮಂಡಳಿಗೆ ಮುಂದುವರಿಯಲು ಅನುಕೂಲವಾಗಲಿದೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಅನ್ನುವ ಆರೋಪ ಮಾಡಿರುವ ಅವರು ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್‌ನ ಸುಮಾರು 20 ವರ್ಷಗಳ ಇತಿಹಾಸದಲ್ಲಿ ಇದುವರೆಗೆ ಕೇವಲ ಮೂವರು ಮಾತ್ರ ಅಧ್ಯಕ್ಷರಾಗಿ ಮುಂದುವರಿದಿರುವುದು ಸಂಘದ ಆಡಳಿತ ವ್ಯವಸ್ಥೆ ಎಷ್ಟರ ಮಟ್ಟಿಗೆ ಕೆಲವರ ಹಿಡಿತದಲ್ಲಿತ್ತು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿತ್ತೇ? ಸಾಮಾನ್ಯ ಸದಸ್ಯರಿಗೆ ನಾಯಕತ್ವದ ಅವಕಾಶ ನೀಡಲಾಗಿತ್ತೇ? ಎಂಬ ಪ್ರಶ್ನೆಗಳೂ ಇದೆ. ಈ ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಿ ಸಂಘಗಳ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಸೆ.19ರ ವಿಶೇಷ ಸಭೆಗೆ ತಡೆ ನೀಡಬೇಕು. ವಿಶ್ವವಿದ್ಯಾಲಯದ ಹಣಕಾಸು ವಿಭಾಗ, ಸಂಘದ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಬ್ಯಾಂಕ್‌ಗಳ ಪಾತ್ರದ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಬೇಕು. ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಹಣದ ಸಂಪೂರ್ಣ ಲೆಕ್ಕಪತ್ರವನ್ನು ಪರಿಶೀಲಿಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅನ್ನುವ ಆಗ್ರಹವವನ್ನು ಮಾಡಿದ್ದಾರೆ.
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More

Now Playing

ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್‌ 15 ವರ್ಷಗಳ ...

ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್
Now Playing
ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್
ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್ 📍 Ullal | Dakshina ...
ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for ...
trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version