4 ಚಿನ್ನದ ಪದಕ, 2 ಚಿನ್ನದ ಟ್ರೋಫಿ ಗೆದ್ದು ಮಿಂಚಿದ ಮಂಗಳೂರಿನ ಪ್ರತಿಭೆ ಮಂಗಳೂರು/ಮುಂಬೈ: ಮುಂಬೈನಲ್ಲಿ ಜುಲೈ 30ರಿಂದ ಆಗಸ್ಟ್…
ಉಳ್ಳಾಲ, ಜು. 22: ಮಹಾರಾಷ್ಟ್ರದ ಛತ್ರಪತಿ ಸಾಂಬಾಜಿ ನಗರದ ಗರ್ಕಡೆ ಸ್ಟೇಡಿಯಂನಲ್ಲಿ ಜುಲೈ 18ರಿಂದ 24ರವರೆಗೆ ನಡೆಯುತ್ತಿರುವ ರಾಷ್ಟ್ರಮಟ್ಟದ ಮಾಸ್ಟರ್ಸ್…
ಉಳ್ಳಾಲ: ತಾಲೂಕಿನ ಕಾಪಿಕ್ಕಾಡ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ (ರಿ.) ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರವನ್ನು…
ಉಳ್ಳಾಲ;ಕ್ರೀಡಾ ಭಾರತಿ ಮಂಗಳೂರು ಇದರ ಉಳ್ಳಾಲ ತಾಲೂಕು ಘಟಕ ಜ.23,2026 ರಂದು ರಚನೆಗೊಂಡಿದೆ.ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಜ್ ಚೌಧರಿಯವರು ನೂತನ…
ವಿಡಿಯೋ ನ್ಯೂಸ್
ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ನಲ್ಲಿ ಅವ್ಯವಹಾರ ಆರೋಪ; ತನಿಖೆಗೆ ಹಾಲಿ ಅಧ್ಯಕ್ಷರ ಒತ್ತಾಯ
ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ನ ವಿಶೇಷ ಸಭೆಯನ್ನು ಸೆಪ್ಟೆಂಬರ್ 19, 2026ರಂದು ನಡೆಸಲು ಆಡಳಿತ ಮಂಡಳಿ ಸೂಚನೆ ನೀಡಿದೆ. ಈ ನಡುವೆ ಸಂಘದ ನೋಂದಣಿ 2010ರ ಬಳಿಕ ನವೀಕರಣಗೊಂಡಿಲ್ಲ ಎಂಬ ಆರೋಪ ಸೇರಿದಂತೆ ಹಲವು ಗಂಭೀರ ಆರ್ಥಿಕ ಮತ್ತು ಆಡಳಿತಾತ್ಮಕ ಅಕ್ರಮಗಳು ಬೆಳಕಿಗೆ ಬಂದಿವೆ. ವಿದ್ಯಾರ್ಥಿಗಳಿಂದ ಕಡ್ಡಾಯ ಶುಲ್ಕ ಸಂಗ್ರಹ, ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಕಡ್ಡಾಯ ಶುಲ್ಕ ಪುಸ್ತಕದಲ್ಲೇ ಅಲ್ಯುಮ್ನಿ ಅಸೋಸಿಯೇಷನ್ ಶುಲ್ಕವನ್ನು ಸೇರಿಸಿ, ವಿದ್ಯಾರ್ಥಿಗಳು ಪದವಿ ಪೂರ್ಣಗೊಳಿಸುವ ಮುನ್ನವೇ ಹಣ ಪಾವತಿಸುವಂತೆ ಮಾಡಲಾಗಿತ್ತು ಅನ್ನುವ ಆರೋಪವೂ ಇದೆ. ಅಲ್ಯುಮ್ನಿಯಾಗುವ ಮುನ್ನವೇ ವಿದ್ಯಾರ್ಥಿಗಳಿಂದ ಸಂಘದ ಸದಸ್ಯತ್ವ ಶುಲ್ಕ ಸಂಗ್ರಹಿಸಿರುವುದು ಪ್ರಶ್ನೆಗೆ ಕಾರಣವಾಗಿದೆ. ಸಂಘದ ಬೈಲಾ ಪ್ರಕಾರ ಸದಸ್ಯತ್ವ ಶುಲ್ಕ ಗರಿಷ್ಠ ರೂ.200 ಇರಬೇಕೆಂದು ಹೇಳಲಾಗಿದ್ದರೂ, ವಿದ್ಯಾರ್ಥಿಗಳಿಂದ ತಲಾ ರೂ.350 ಸಂಗ್ರಹಿಸಲಾಗಿದೆ . ಈ ಹೆಚ್ಚುವರಿ ಮೊತ್ತದ ಸಂಗ್ರಹ ಮತ್ತು ವರ್ಗಾವಣೆಗೆ ವಿಶ್ವವಿದ್ಯಾಲಯದ ಹಣಕಾಸು ವಿಭಾಗದ ಅಧಿಕಾರಿಗಳ ಜವಾಬ್ದಾರಿಯನ್ನೂ ಪರಿಶೀಲಿಸಬೇಕಿದೆ. ಸತತವಾಗಿ ಕಾರ್ಯನಿರ್ವಹಿಸಿದ ವಿಶ್ವವಿದ್ಯಾಲಯದ ಮುಖ್ಯ ಹಣಕಾಸು ಅಧಿಕಾರಿಗಳ ಅನುಮತಿ ಮತ್ತು ಮೇಲ್ವಿಚಾರಣೆಯಿಲ್ಲದೆ ವಿದ್ಯಾರ್ಥಿಗಳಿಂದ ಈ ರೀತಿಯ ಹಣ ಸಂಗ್ರಹಿಸಲು ಸಾಧ್ಯವಿಲ್ಲ. ನೋಂದಣಿ ನವೀಕರಣವಿಲ್ಲದ ಸಂಘದ ಖಾತೆಗೆ ವಿದ್ಯಾರ್ಥಿಗಳ ಹಣ ವರ್ಗಾವಣೆಯಾಗಿದ್ದರೆ, ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಹಿರಂಗಪಡಿಸಬೇಕಿದೆ. ನೋಂದಣಿ ನವೀಕರಣವಿಲ್ಲದೆ ಸಂಘದ ಬ್ಯಾಂಕ್ ಖಾತೆಗಳು 16 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರೆ, ಸಂಬಂಧಪಟ್ಟ ಬ್ಯಾಂಕ್ಗಳು ಕಡ್ಡಾಯ ಕೆವೈಸಿ ಹಾಗೂ ಸಂಸ್ಥೆಯ ನೋಂದಣಿ ದಾಖಲೆಗಳ ಪರಿಶೀಲನೆಯನ್ನು ಹೇಗೆ ನಡೆಸಿದೆ. ಈ ಕುರಿತು ತನಿಖೆ ನಡೆಯಬೇಕಿದೆ ಅನ್ನುವ ಆಗ್ರಹವನ್ನು ಮಾಡಿದ್ದಾರೆ.
2006ರಲ್ಲಿ ಸ್ಥಾಪನೆಯಾದ ಸಂಘದ ನೋಂದಣಿ 2010ರ ಬಳಿಕ ನವೀಕರಣಗೊಂಡಿಲ್ಲ. ಬಳಿಕವೂ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸಿದೆ . ವಾರ್ಷಿಕ ಸಾಮಾನ್ಯ ಸಭೆಗಳಲ್ಲಿ ಸಂಘದ ಕಾನೂನುಬದ್ಧ ಸ್ಥಿತಿಯನ್ನು ಸದಸ್ಯರಿಗೆ ತಿಳಿಸಲಾಗಿಲ್ಲ. ಸಂಘದಲ್ಲಿ ಕಡ್ಡಾಯವಾಗಿ ಇರಬೇಕಾದ ಸದಸ್ಯರ ನೋಂದಣಿ, ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಒಟ್ಟು ಹಣ, ಬ್ಯಾಂಕ್ ಖಾತೆಗಳ ಮೂಲಕ ನಡೆದ ವಹಿವಾಟು ಹಾಗೂ ಹಣವನ್ನು ಯಾವ ಉದ್ದೇಶಕ್ಕೆ ಬಳಸಲಾಗಿದೆ ಎಂಬುದಕ್ಕೆ ಸಂಬಂಧಿಸಿದ ಸಮಗ್ರ ದಾಖಲೆಗಳು ಲಭ್ಯವಿಲ್ಲ. ಈ ಆರೋಪಗಳು ಬೆಳಕಿಗೆ ಬಂದಿರುವ ಸಂದರ್ಭದಲ್ಲಿ ಸೆಪ್ಟೆಂಬರ್ 19ರಂದು ವಿಶೇಷ ಸಭೆ ಕರೆಯಲಾಗಿರುವುದು ಮತ್ತಷ್ಟು ಅನುಮಾನಕ್ಕೆ ಕಾರಣವಾಗಿದೆ. ಸಾಮಾನ್ಯ ಸದಸ್ಯರು ಸಂಘದ ಪದಾಧಿಕಾರಿ ಸ್ಥಾನಗಳಿಗೆ ಸ್ಪರ್ಧಿಸುವುದನ್ನು ನಿರ್ಬಂಧಿಸುವ ರೀತಿಯಲ್ಲಿ ಬೈಲಾ ತಿದ್ದುಪಡಿ ತರಲು ಪ್ರಯತ್ನಿಸಲಾಗುತ್ತಿದೆ . ಇದರಿಂದ ಹಾಲಿ ಆಡಳಿತ ಮಂಡಳಿಗೆ ಮುಂದುವರಿಯಲು ಅನುಕೂಲವಾಗಲಿದೆ ಮತ್ತು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಅನ್ನುವ ಆರೋಪ ಮಾಡಿರುವ ಅವರು ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ನ ಸುಮಾರು 20 ವರ್ಷಗಳ ಇತಿಹಾಸದಲ್ಲಿ ಇದುವರೆಗೆ ಕೇವಲ ಮೂವರು ಮಾತ್ರ ಅಧ್ಯಕ್ಷರಾಗಿ ಮುಂದುವರಿದಿರುವುದು ಸಂಘದ ಆಡಳಿತ ವ್ಯವಸ್ಥೆ ಎಷ್ಟರ ಮಟ್ಟಿಗೆ ಕೆಲವರ ಹಿಡಿತದಲ್ಲಿತ್ತು ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಸಂಘದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕವಾಗಿತ್ತೇ? ಸಾಮಾನ್ಯ ಸದಸ್ಯರಿಗೆ ನಾಯಕತ್ವದ ಅವಕಾಶ ನೀಡಲಾಗಿತ್ತೇ? ಎಂಬ ಪ್ರಶ್ನೆಗಳೂ ಇದೆ. ಈ ಎಲ್ಲ ಆರೋಪಗಳ ಹಿನ್ನೆಲೆಯಲ್ಲಿ ಜಿಲ್ಲಾ ನೋಂದಣಿ ಸಂಘಗಳ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಇಲಾಖೆ ತಕ್ಷಣ ಮಧ್ಯಪ್ರವೇಶಿಸಿ ಸೆ.19ರ ವಿಶೇಷ ಸಭೆಗೆ ತಡೆ ನೀಡಬೇಕು. ವಿಶ್ವವಿದ್ಯಾಲಯದ ಹಣಕಾಸು ವಿಭಾಗ, ಸಂಘದ ಆಡಳಿತ ಮಂಡಳಿ ಮತ್ತು ಸಂಬಂಧಪಟ್ಟ ಬ್ಯಾಂಕ್ಗಳ ಪಾತ್ರದ ಕುರಿತು ಸ್ವತಂತ್ರ ಹಾಗೂ ಸಮಗ್ರ ತನಿಖೆ ನಡೆಸಬೇಕು. ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಬ್ಯಾಂಕ್ ಖಾತೆಗಳ ವಹಿವಾಟುಗಳನ್ನು ಸ್ಥಗಿತಗೊಳಿಸಿ, ವಿದ್ಯಾರ್ಥಿಗಳಿಂದ ಸಂಗ್ರಹಿಸಲಾದ ಹಣದ ಸಂಪೂರ್ಣ ಲೆಕ್ಕಪತ್ರವನ್ನು ಪರಿಶೀಲಿಸಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಅನ್ನುವ ಆಗ್ರಹವವನ್ನು ಮಾಡಿದ್ದಾರೆ.
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More

Now Playing

ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ 15 ವರ್ಷಗಳ ...
ಉಳ್ಳಾಲ: ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಅಲ್ಯುಮ್ನಿ ಅಸೋಸಿಯೇಷನ್ 15 ವರ್ಷಗಳ ಕಾಲ ನೋಂದಣಿ ನವೀಕರಣವಿಲ್ಲದೆ ಕಾರ್ಯನಿರ್ವಹಿಸಿದ್ದು, ಅಲ್ಯುಮ್ನಿಯೇ ಅಲ್ಲದ ಅಂತಿಮ ವರ್ಷದ ವಿದ್ಯಾರ್ಥಿಗಳಿಂದಲೂ ಕಡ್ಡಾಯವಾಗಿ ಸಂಗ್ರಹಿಸಲಾದ ಶುಲ್ಕದ ಹಣದ ಬಳಕೆಯಲ್ಲಿ ಗಂಭೀರ ಅಕ್ರಮಗಳು ನಡೆದಿದೆ. ಈ ಕುರಿತು ಮಂಗಳೂರು ವಿಶ್ವವಿದ್ಯಾನಿಲಯದ ಅಧಿಕಾರಿಗಳ ...ನಿಯೋಗ ರಚಿಸಿ ತನಿಖೆ ನಡೆಸಬೇಕು ಎಂದು ಮಂಗಳಾ ಅಲ್ಯುಮ್ನಿ ಚುನಾಯಿತ ಅಧ್ಯಕ್ಷರಾದ ರಾಮಕೃಷ್ಣ ರಾವ್ ಒತ್ತಾಯಿಸಿದ್ದಾರೆ.

ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್
ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್ 📍 Ullal | Dakshina ...
ಬಜ್ಪೆಯಲ್ಲಿ ನಿರ್ಮಾಣವಾಗಲಿದೆ ಹಜ್ ಭವನ; ಸಚಿವ ಯು.ಟಿ.ಖಾದರ್
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for ...trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for ...trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More

Now Playing
ಮೀಲಾದುನ್ನಬಿ ಪ್ರಯುಕ್ತ ನಡೆದ ಬೃಹತ್ ರ್ಯಾಲಿ..
ಮೀಲಾದುನ್ನಬಿ ಪ್ರಯುಕ್ತ ಉಳ್ಳಾಲ ದರ್ಗಾ ಅಧೀನದಲ್ಲಿ ಬರುವ 27 ಮೊಹಲ್ಲಾಗಳ ...
ಮೀಲಾದುನ್ನಬಿ ಪ್ರಯುಕ್ತ ಉಳ್ಳಾಲ ದರ್ಗಾ ಅಧೀನದಲ್ಲಿ ಬರುವ 27 ಮೊಹಲ್ಲಾಗಳ ವ್ಯಾಪ್ತಿಯ 34 ಮದ್ರಸ ವಿದ್ಯಾರ್ಥಿಗಳನ್ನು ಒಳಗೊಂಡ ಮೀಲಾದ್ ಕಾಲ್ನಡಿಗೆ ಜಾಥಾ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More

Now Playing
||Thokottu Hotel Raid||ಸಾಂಬಾರಿನಲ್ಲಿ ಜಿರಳೆ ಇದೆಯೆಂಬ ದೂರಿನ್ವಯ ತೊಕ್ಕೊಟ್ಟು ಹೋಟೆಲ್ಗೆ ದಾಳಿ..!
ತೊಕ್ಕೊಟ್ಟು ಹೊಟೇಲ್ವೊಂದಕ್ಕೆ ದಿಢೀರ್ ದಾಳಿ; ಜಿರಳೆಗಳು ಪತ್ತೆ..! ಸಾಂಬಾರಿನಲ್ಲಿ ...
ತೊಕ್ಕೊಟ್ಟು ಹೊಟೇಲ್ವೊಂದಕ್ಕೆ ದಿಢೀರ್ ದಾಳಿ; ಜಿರಳೆಗಳು ಪತ್ತೆ..!
ಸಾಂಬಾರಿನಲ್ಲಿ ಜಿರಳೆ ಇದೆಯೆಂಬ ದೂರಿನ್ವಯ ತೊಕ್ಕೊಟ್ಟು ಹೋಟೆಲ್ಗೆ ದಾಳಿ..!; ನೋಟಿಸ್ ನೀಡಿ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್
📍 Ullal | Dakshina ...Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More
ಸಾಂಬಾರಿನಲ್ಲಿ ಜಿರಳೆ ಇದೆಯೆಂಬ ದೂರಿನ್ವಯ ತೊಕ್ಕೊಟ್ಟು ಹೋಟೆಲ್ಗೆ ದಾಳಿ..!; ನೋಟಿಸ್ ನೀಡಿ ಎಡಿಸಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ತಿಳಿಸಿದ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್
📍 Ullal | Dakshina ...Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More

Now Playing
||Ullala pressmeet|| ಆ.25ರಂದು ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ
ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ...
ಪ್ರವಾದಿ ಮುಹಮ್ಮದ್ ಸ್ವಲ್ಲಲ್ಲಾಹು ಅಲೈಹಿವಸಲ್ಲಮರ 1501ನೇ ಜನ್ಮದಿನಾಚರಣೆ;ಆ.25ರಂದು ಕೋಟೆಪುರದಿಂದ ಜಾಥಾ ಆರಂಭ
ತೊಕ್ಕೊಟ್ಟು ಪ್ರೆಸ್ಕ್ಲಬ್ನಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾಹಿತಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More
ತೊಕ್ಕೊಟ್ಟು ಪ್ರೆಸ್ಕ್ಲಬ್ನಲ್ಲಿ ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಮಾಹಿತಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.
Stay connected with Ullalavaani for trusted and fast local news from Ullal, Mangalore, and Dakshina Kannada district.
We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports
Ullalavaani – The Voice of Ullal.
If you like our work, support independent local journalism:
👍 Like
💬 Comment
🔔 Subscribe
📢 Share
Follow us for daily updates.
#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdatesShow More

Now Playing
ಕೊಲ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 172ನೇ ಜನ್ಮ ದಿನಾಚರಣೆ
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ...
ಬ್ರಹ್ಮಶ್ರೀ ನಾರಾಯಣ ಗುರು ಧ್ಯಾನ ಮಂದಿರ, ಕೊಲ್ಯ ಸೋಮೇಶ್ವರ ವತಿಯಿಂದ ;ಆ.23ರಂದು ಕೊಲ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ವಿವಿಧ ಸ್ಪರ್ಧೆಗಳು
ಸಭಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ ಸೇರಿದಂತೆ ವಿವಿಧ ಭಜನಾ ಸಂಕೀರ್ತನೆಗಳು
📍 Ullal | Dakshina Kannada | Coastal ...Karnataka News Update