Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
UllalavaniUllalavani
Home»All News»ಸೆಲ್ಫೀಯಿಂದ ಸ್ವಾರ್ಥ, ಸಮಾಜದ ಆಗುಹೋಗುಗಳ ತಿಳುವಳಿಕೆಯಿಂದ ವ್ಯಕ್ತಿತ್ವ ವಿಕಸನ : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್
All News

ಸೆಲ್ಫೀಯಿಂದ ಸ್ವಾರ್ಥ, ಸಮಾಜದ ಆಗುಹೋಗುಗಳ ತಿಳುವಳಿಕೆಯಿಂದ ವ್ಯಕ್ತಿತ್ವ ವಿಕಸನ : ವಿಧಾನಸಭಾಧ್ಯಕ್ಷ ಯು.ಟಿ.ಖಾದರ್

UllalaVaniBy UllalaVaniDecember 21, 2024Updated:December 21, 2024No Comments2 Mins Read
Facebook Twitter Pinterest LinkedIn Tumblr Email WhatsApp
Follow Us
Facebook Instagram YouTube WhatsApp
Share
Facebook Twitter LinkedIn Pinterest Email WhatsApp
Share with your Friends
XFacebookLinkedInEmailMessengerPrintTelegramWhatsApp

ಉಳ್ಳಾಲ: ಯುವಸಮುದಾಯ ಸೆಲ್ಫೀ ತೆಗೆದುಕೊಂಡು ಸ್ವಾರ್ಥಯುತ ಮನೋಭಾವದೊಂದಿಗೆ ಜೀವಿಸುತ್ತಿದ್ದಾರೆ, ಅದನ್ನು ಬದಲಾಯಿಸಲು ಎಳೆಯ ಹರೆಯದಲ್ಲೇ ಸಮಾಜದ ಆಗುಹೋಗುಗಳ ತಿಳುವಳಿಕೆ, ವೆನ್ಲಾಕ್ ಆಸ್ಪತ್ರೆಯಲ್ಲಿರುವ ರೋಗಿಗಳ ದರ್ಶನ ಮಾಡಿಸಿದಾಗ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯವಾಗುವುದು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.
ಅವರು ಉಳ್ಳಾಲ ಅಲೇಕಳದ ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ ಇದರ 50ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ನೂತನ ಕಾಲೇಜು ಮತ್ತು ವೈಜ್ಞಾನಿಕ ಪ್ರಯೋಗಾಲಯ ಕಟ್ಟಡದ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.
ಕಷ್ಟಕರ ವಿಚಾರಗಳು ಮನಸ್ಸಿಗೆ ಪರಿಚಯವಾದಾಗ ಮಕ್ಕಳು ಎಂದಿಗೂ ದಾರಿತಪ್ಪಲು ಸಾಧ್ಯವಿಲ್ಲ. ವೆನ್ಲಾಕ್ ಆಸ್ಪತ್ರೆ, ಬಡ ವರ್ಗದವರ ಕಷ್ಟಗಳನ್ನು ಹೇಳಿಕೊಟ್ಟು ಅದನ್ನು ತಿಳಿಸಿದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯ. ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ ಮತ್ತು ಅಲ್ಯುಮ್ನಿ ಅಸೋಸಿಯೇಷನ್ ಮಹತ್ವದ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವ ಕಾರ್ಯ ಶ್ಲಾಘನೀಯ. ತನ್ನ ಕಡೆಯಿಂದ ರೂ.25 ಲಕ್ಷ ರೂ ವೆಚ್ಚದ ಸಹಾಯವನ್ನು ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದ ಅವರು ಬಡವರು ಬಡವರಾಗಿಯೇ ಸಾಯದೇ, ಸ್ಥಿತಿವಂತರಾಗಿಯೇ ಬಾಳುವವರಾಗಿರಿ ಎಂದರು.
ಸುವರ್ಣ ಮಹೋತ್ಸವದ ಲಾಂಛನವನ್ನು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ಉದ್ಘಾಟಿಸಿ ಮಾತನಾಡಿ, ವಿದ್ಯಾಭ್ಯಾಸ ಕೊಟ್ಟು ಸಮಾಜಕ್ಕೆ ಒಲ್ಳೆಯ ಪ್ರಜೆಗಳನ್ನು ನೀಡಿದ ಸಂಸ್ಥೆಯ ಕಾರ್ಯ ಶ್ಲಾಘನೀಯ. ಪ್ರಾಮಾಣಿಕ, ವೈಜ್ಞಾನಿಕ,.ಸಾಮಾಜಿಕ, ಆರ್ಥಿಕ ವಾಗಿ ಸಬಲ ಸಮಾಜ ನಿರ್ಮಾಣವಾಗಬೇಕು. ಎಲ್ಲಾ ರೀತಿಯ ಜನರನ್ನು ಒಗ್ಗೂಡಿಸಿ ಶಾಲಾ ಶಿಕ್ಷಣದ ಜೊತೆಗೆ ಕೌಶಲ್ಯವರ್ಧಿತ ಜ್ಞಾನವನ್ನು ನೀಡಬೇಕಿದೆ. 50 ವರ್ಷಗಳ ಹಿಂದಿನ ಶಿಕ್ಷಣ ಸಂಸ್ಥೆಯ ಸಾಧನೆಗಳನ್ನು ನೆನಪಿಸುವ ಸಮಾರಂಭವಾಗಿದೆ. ಪ್ರತಿಯೊಂದು ಮಗುವಿಗೂ ಕಡ್ಡಾಯ ಶಿಕ್ಷಣ ಅನ್ನುವುದು ಸರಕಾರದ ಬದ್ಧತೆಯಾಗಿದೆ. ಬದಲಾವಣೆಯ ಪರ್ವ ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ನಿನಿಂದ ಆರಂಭವಾಗಿದೆ. 800 ಮಕ್ಕಳು ವಿದ್ಯಾರ್ಜನೆ ನಡೆಸುವುದರಿಂದ ದೊಡ್ಡ ಸಂಸ್ಥೆಯಾಗಿ ಹೊರಹೊಮ್ಮಿದೆ ಎಂದರು.
ಉಳ್ಳಾಲ ಸೈಯದ್ ಮದನಿ ದರ್ಗಾ ಸಮಿತಿ ಅಧ್ಯಕ್ಷ ಬಿ.ಜಿ ಹನೀಫ್ ಹಾಜಿ ಮಾತನಾಡಿ, ಶಾಲಾ ಸ್ಥಾಪನೆಗೆ ಕಾರಣರಾದ ಅಂದಿನ ದರ್ಗಾ ಸಮಿತಿ ಅಧ್ಯಕ್ಷ ಇಬ್ರಾಹಿಂ ಹಾಜಿ ಹಾಗೂ ಮಾಜಿ ಶಾಸಕ ದಿ| ಯು.ಟಿ.ಫರೀದ್ ಅವರ ಕಾರ್ಯಗಳನ್ನು ಜನತೆ ಮರೆಯುವಂತಿಲ್ಲ. ಎಲ್ಲಾ ವರ್ಗದವರೂ ಶಿಕ್ಷಣ ಪಡೆಯುವಂತಾಗಲಿ ಅನ್ನುವ ಮನೋಭಾವದ ಇಬ್ರಾಹಿಂ ಹಾಜಿ ಒಂದೆಡೆಯಾದರೆ, ತನ್ನ ಸ್ವಾರ್ಥಕ್ಕಾಗಿ ಇತರೆ ರಾಜಕಾರಣಿಗಳಂತೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸುವ ಅವಕಾಶವಿದ್ದರೂ ಅದನ್ನು ಬಿಟ್ಟು ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಜತೆಗೆ ನಿಂತು ಶಿಕ್ಷಣ ಸಂಸ್ಥೆಗಳನ್ನೇ ಸ್ಥಾಪಿಸಿದ ಯು.ಟಿ. ಫರೀದ್ ಅವರ ಆದರ್ಶಗಳನ್ನು ಮರೆಯುವಂತಿಲ್ಲ ಎಂದರು.
ಈ ಸಂದರ್ಭ ದರ್ಗಾ ಮಾಜಿ ಅಧ್ಯಕ್ಷ ರಶೀದ್, ಯು.ಎಸ್.ಹಂಝಾ, ಉಲ್ಳಾಲ ನಗರಸಭೆ ಅಧ್ಯಕ್ಷೆ ಶಶಿಕಲಾ, ಅಸೋಸಿಯೇಷನ್ ಕೋಶಾಧಿಕಾರಿ ಯು.ಪಿ.ಅರೆಬ್ಬಿ, ನೂರಾನಿ ಯತೀಂ ಖಾನ ಅಧ್ಯಕ್ಷ ಯು.ಎಸ್ ಅಬೂಬಕರ್, ಬ್ರೆöÊಟ್ ಮದನಿ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ತಾಹೀರ್ ತಂಙಳ್ , ಮಾಜಿ ಕರ‍್ಯದರ್ಶಿ ಆರ್.ಕೆ.ಯಾಕೂಬ್, ಕಣಚೂರು ಪ್ರಾಂಶುಪಾಲ ಯು.ಟಿ.ಇಕ್ಬಾಲ್, ಮದನಿ ಅಲ್ಯುಮಿನಿ ಅಸೋಸಿಯೇಷನ್ ಅಧ್ಯಕ್ಷ ಮುನೀರ್ ಬಾವಾ, ನಗರಸಭೆ ಸದಸ್ಯರುಗಳಾದ ಅಬ್ದುಲ್ ಜಬ್ಬಾರ್, ಅಸ್ಗರ್ ಆಲಿ, ಯು.ಎ.ಇಸ್ಮಾಯಿಲ್, ಅಸೋಸಿಯೇಷನ್ ಪ್ರ.ಕಾ ಅಬ್ದುಲ್ ಫತಾಕ್, ಸಂಚಾಲಕರು ಕೆ.ಮೊಹಮ್ಮದ್, ಜೊತೆ ಕರ‍್ಯದರ್ಶಿ ಯು.ಎನ್. ಇಕ್ಬಾಲ್, ಲೆಕ್ಕ ಪರಿಶೋಧಕ ಇಬ್ರಾಹಿಂ ಆಲಿಯಬ್ಬ , ಆಸೀಫ್ ಇಕ್ಬಾಲ್, ಅಸೋಸಿಯೇಷನ್ ಮಹಿಳಾ ವಿಭಾಗ ಅಧ್ಯಕ್ಷೆ ಝೊಹರಾ ಇಬ್ರಾಹಿಂ ಖಾಸಿಂ, ಉಮ್ಮರ್ ಫಾರುಕ್, ಯು.ಬಿ.ಅಬ್ಬಾಸ್ ಉಪಸ್ಥಿತರಿದ್ದರು.
ಪ್ರಾಂಶುಪಾಲ ಅಬ್ದುಲ್ ಅಝೀಝ್ ಸ್ವಾಗತಿಸಿದರು. ನಿವೃತ್ತ ಪ್ರಾಂಶುಪಾಲ ವಾರ್ಷಿಕ ವರದಿ ವಾಚಿಸಿದರು. ಅಬ್ದುಲ್ ಫತಾಕ್ ವಂದಿಸಿದರು.

Share this:

  • Facebook
  • X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ವಿವಿಯಲ್ಲಿ ಕಸಾಪ ವತಿಯಿಂದ ನಾ.ಡಿಸೋಜ ನುಡಿನಮನ

January 11, 2025

ಜ.14 ರಂದುಕುತ್ತಾರು  ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ  ಗುರುಕುಲ ಉತ್ಸವ-2025

January 10, 2025

ತಲಪಾಡಿ ಟೋಲ್ ಸುಂಕ ವಸೂಲಾತಿ ವಿರುದ್ಧ ಮಂಜೇಶ್ವರ ನಿವಾಸಿಗಳಿಂದ ಪ್ರತಿಭಟನೆ

January 9, 2025

Comments are closed.

ಸಂಪರ್ಕಿಸಿ

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ದ.ಕ ಜಿಲ್ಲಾ ಸಮಿತಿ ನಿರ್ದೇಶಕರುಗಳ ಅವಿರೋಧ ಆಯ್ಕೆ

November 13, 2024

ಅಪಘಾತದ ಬೆನ್ನಲ್ಲೇ ಎಚ್ಚೆತ್ತುಕೊಂಡ ಇಲಾಖೆ ರಾತ್ರೋರಾತ್ರಿ ತೊಕ್ಕೊಟ್ಟು-ಕೊಣಾಜೆ ರಸ್ತೆ ದುರಸ್ತಿ ಆರಂಭ

November 9, 2024

ಡಿವೈಎಫ್‌ಐ ಕಾರ‍್ಯಕರ್ತರಿಂದ ಅಪಘಾತ ಸ್ಥಳದಲ್ಲಿ ಪ್ರತಿಭಟನೆ, ಖಾದರ್ ಎಂದು ತಪ್ಪುಗ್ರಹಿಸಿ ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ ಯತ್ನ

November 9, 2024

ಹೆಚ್ಚುವರಿ ಬೀದಿದೀಪಗಳ ಅಳವಡಿಕೆ, ಅಲ್ಲಲ್ಲಿ ಸಿ.ಸಿಟಿವಿ ಪೌರಕಾರ್ಮಿಕರ ನಿಯುಕ್ತಿ, ಕೋಟೆಕಾರು ಪ.ಪಂ ಸಾಮಾನ್ಯ ಸಭೆಯಲ್ಲಿ ನಿರ್ಣಯ

November 4, 2024
All News

ವಿವಿಯಲ್ಲಿ ಕಸಾಪ ವತಿಯಿಂದ ನಾ.ಡಿಸೋಜ ನುಡಿನಮನ

By UllalaVaniJanuary 11, 20250

ಮಂಗಳ ಗಂಗೋತ್ರಿ: ನಾ. ಡಿಸೋಜರು ಅಭಿವೃದ್ಧಿ ಮತ್ತು ಪರಿಸರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವನ್ನು ಪ್ರತಿಪಾದಿಸಿದ ಕನ್ನಡದ ಲೇಖಕ. ಅವರ…

Share this:

  • Facebook
  • X

Like this:

Like Loading...

ಜ.14 ರಂದುಕುತ್ತಾರು  ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ  ಗುರುಕುಲ ಉತ್ಸವ-2025

January 10, 2025

ತಲಪಾಡಿ ಟೋಲ್ ಸುಂಕ ವಸೂಲಾತಿ ವಿರುದ್ಧ ಮಂಜೇಶ್ವರ ನಿವಾಸಿಗಳಿಂದ ಪ್ರತಿಭಟನೆ

January 9, 2025

ಉಳ್ಳಾಲ ನಗರಸಭೆ ವ್ಯಾಪ್ತಿಯ ಅಭಿವೃದ್ಧಿಗೆ ಒಟ್ಟು ರೂ.341 ಕೋಟಿ  ಮಂಜೂರು, ನುಡಿದಂತೆ ನಡೆದ ಸಭಾಧ್ಯಕ್ಷರ ನಡೆಗೆ ನಗರಸಭೆ ಆಡಳಿತದಿಂದ ಶ್ಲಾಘನೆ

January 8, 2025
1 2 3 … 1,444 Next
Automatic YouTube Gallery

ಮುಖ್ಯಮಂತ್ರಿಗೆ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಝುಬೈರ್ ತಲೆಮೊಗರು ಅವರಿಂದ ಗೌರವ ವಂದನೆ

ನರಿಂಗಾನ ಕಂಬಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
#ullalnews #news #mangalore #kambla #siddaramaiah
ಮುಖ್ಯಮಂತ್ರಿಗೆ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಝುಬೈರ್ ತಲೆಮೊಗರು ಅವರಿಂದ ಗೌರವ ವಂದನೆ
Now Playing
ಮುಖ್ಯಮಂತ್ರಿಗೆ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ ಝುಬೈರ್ ತಲೆಮೊಗರು ಅವರಿಂದ ಗೌರವ ವಂದನೆ
ನರಿಂಗಾನ ಕಂಬಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ #ullalnews #news ...
ನರಿಂಗಾನ ಕಂಬಳಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
#ullalnews #news #mangalore #kambla #siddaramaiah
ಮಾರುತಿ ಜನಸೇವಾ ಸಂಘದಿಂದ `ಮಾರುತಿ ಮಾಣಿಕ್ಯ ಮಹೋತ್ಸವʼ
Now Playing
ಮಾರುತಿ ಜನಸೇವಾ ಸಂಘದಿಂದ `ಮಾರುತಿ ಮಾಣಿಕ್ಯ ಮಹೋತ್ಸವʼ
3 ಕೋಟಿ ರೂ.ಗೂ ಮಿಕ್ಕಿದ 40ಕ್ಕೂ ಹೆಚ್ಚು ಸಮಾಜಸೇವಾ ಕಾರ್ಯಗಳು ಬಡ ಕುಟುಂಬಗಳಿಗೆ ...
3 ಕೋಟಿ ರೂ.ಗೂ ಮಿಕ್ಕಿದ 40ಕ್ಕೂ ಹೆಚ್ಚು ಸಮಾಜಸೇವಾ ಕಾರ್ಯಗಳು
ಬಡ ಕುಟುಂಬಗಳಿಗೆ ಮನೆ ನಿರ್ಮಾಣದೊಂದಿಗೆ ಆರಂಭವಾಗುವ ಸೇವಾ ಕಾರ್ಯಗಳು
#mangalore #ullalnews #MaruthiJanasevasangha
Follow us on Facebook
Follow us on Instagram
Ullalavani

ullalavani

Kadala magal🌊

ಮಂಗಳ ಗಂಗೋತ್ರಿ: ನಾ. ಡ ಮಂಗಳ ಗಂಗೋತ್ರಿ: ನಾ. ಡಿಸೋಜರು ಅಭಿವೃದ್ಧಿ ಮತ್ತು ಪರಿಸರ ನಡುವೆ ಸಮತೋಲನ ಕಾಯ್ದುಕೊಳ್ಳಬೇಕಾದ ಅಗತ್ಯವನ್ನು ಪ್ರತಿಪಾದಿಸಿದ ಕನ್ನಡದ ಲೇಖಕ. ಅವರ ಕಾದಂಬರಿಗಳಲ್ಲಿ ಪ್ರಕೃತಿ ವಿನಾಶದ ದುಷ್ಪರಿಣಾಮಗಳ ಕುರಿತು, ಅಭಿವೃದ್ಧಿಯ ಅಮಾನವೀಯ ಮುಖ ಅನಾವರಣಗೊಂಡಿದೆ ಎಂದು ಮಂಗಳೂರು ವಿವಿಯ ಕುಲಸಚಿವ ರಾಜು ಮೊಗವೀರ ಹೇಳಿದರು. ಅವರು ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಮಂಗಳೂರು ವಿವಿ ವತಿಯಿಂದ ವಿವಿಯ ಆಡಳಿತ ಸೌಧದ ರಾಣಿ ಅಬ್ಬಕ್ಕ ಸಭಾಂಗಣದಲ್ಲಿ ನಡೆದ ನಾ. ಡಿಸೋಜ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು. ಅಭಿವೃದ್ಧಿಯ ಮಾದರಿಗಳು ಭಿನ್ನ ಇರಬಹುದು. ಶರಾವತಿಯಲ್ಲಿ ಮುಳುಗಡೆಯಿಂದ, ಇನ್ನೊಂದೆಡೆ ರಸ್ತೆ ಅಗಲೀಕರಣದಿಂದ, ಮಗದೊಂದೆಡೆ ವಿಮಾನ ನಿಲ್ದಾಣದಿಂದ ಹೀಗೆ ಬೇರೆ ಬೇರೆ ಕಾರಣಗಳಿಂದ ಮನೆ, ಜಾಗ ಕಳೆದುಕೊಂಡು ವಲಸೆ ಹೋಗಬೇಕಾದವರ ಭಾವನೆಗಳು, ಸಂಕಟಗಳು ಸಮಾನ....

https://ullalavani.com/na-dsouza-nudi-namana-by-kasapa-at-vivi/
ತೊಕ್ಕೊಟ್ಟು: ಉಳ್ಳಾಲ ತೊಕ್ಕೊಟ್ಟು: ಉಳ್ಳಾಲದ ಮಂತ್ರ ನಾಟ್ಯಕಲಾ ಗುರುಕುಲ ಇದರ ಗುರುಕುಲ ಉತ್ಸವ-2025 ಕುತ್ತಾರು  ಶ್ರೀ ರಾಜರಾಜೇಶ್ವರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಜ.14 ರಂದು  ಮಧ್ಯಾಹ್ನ 3.00 ಕ್ಕೆ ನಡೆಯಲಿದ್ದು, ಶಾಂತಲಾ ನಾಟ್ಯ ಪ್ರಶಸ್ತಿ ಪುರಸ್ಖೃತ  ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ದೇವತಾ ಜ್ಯೋತಿ ಪ್ರಜ್ವಲಿಸಲಿದ್ದಾರೆ. ಯಕ್ಷಗಾನ ಕಲಾವಿದ  ಸರಪಾಡಿ ಅಶೋಕ್ ಶೆಟ್ಟಿ ಇವರಿಗೆ  ಯಕ್ಷ ಮಂತ್ರ್ಯಕ ಪ್ರಶಸ್ತಿ ಪ್ರಧಾನ ನಡೆಯಲಿದೆ ಎಂದು ಮಂತ್ರ ನಾಟ್ಯಕಲಾ ಗುರುಕುಲ ಇದರ  ಕಾರ‍್ಯದರ್ಶಿ ಕಿರಣ್ ಉಳ್ಳಾಲ್ ಹೇಳಿದರು.ತೊಕ್ಕೊಟ್ಟು ಸೇವಾ ಸೌಧದಲ್ಲಿರುವ  ಉಳ್ಳಾಲ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು  ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಗಣೇಶ್ ಶೆಣೈ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಸೋಮೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಪವಿತ್ರ ಕುಮಾರ್ ಗಟ್ಟಿ, ಶ್ರೀ ಚೀರುಂಭ ಭಗವತಿ ಕ್ಷೇತ್ರ ಉಳ್ಳಾಲದ  ಆಡಳಿತ ಮೊಕ್ತೇಸರ ಸುರೇಶ್ ಭಟ್ನಗರ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ  ಪ್ರಧಾನ ಕರ‍್ಯದರ್ಶಿ ತ್ಯಾಗಮ್ ಹರೇಕಳ,  ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಅಮಿತ್ ರಾಜ್ ಬೇಕಲ್ ಬಬ್ಬುಕಟ್ಟೆ, ಕಲಾ ಪೋಷಕ ನರೇಶ್ ಪಂಡಿತ್ ಹೌಸ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ....

https://ullalavani.com/on-january-14-at-kutharu-sri-rajarajeshwari-siddhi-vinayaka-temple-gurukula-utsava-2025/
ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಟೋಲ್ ಬೂತ್ ಗಳು ಕರ‍್ಯಾಚರಿಸಲಿದೆ. ಈ ಭಾಗದ ಜನರ ಆದಾಯದ ಬಹುಪಾಲು ಟೋಲ್ ಕಟ್ಟಲೆಂದೇ ವಿನಿಯೋಗವಾಗಲಿದೆ. ಈ ಕೂಡಲೇ ಹೋರಾಟಕ್ಕೆ ಸಜ್ಜಾಗುವ ಅನಿವಾರ್ಯತೆ ಇದೆ. ತಲಪಾಡಿ ಟೋಲ್ ಬೂತ್ ವಿರುದ್ಧ ಮಂಜೇಶ್ವರ ನಿವಾಸಿಗಳು ಮಾತ್ರವಲ್ಲ ತಲಪಾಡಿ ನಿವಾಸಿಗಳಿಗೂ ಎಚ್ಚೆತ್ತುಕೊಳ್ಳಬೇಕಾಗಿದೆ ಎಂದು ಸಿಪಿಐಎಂ ಜಿಲ್ಲಾ ಕರ‍್ಯದರ್ಶಿ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.ಮಂಜೇಶ್ವರ ಗ್ರಾಮ ಪಂಚಾಯತ್ ಆಕ್ಷನ್ ಕಮಿಟಿ ಆಶ್ರಯದಲ್ಲಿ ತಲಪಾಡಿ ಟೋಲ್ ಬೂತ್ ಎದುರುಗಡೆ ಮಂಜೇಶ್ವರದ ಆಸುಪಾಸಿನ ಎಲ್ಲಾ ನಿವಾಸಿಗಳು ಜತೆ ಸೇರಿ ಹಮ್ಮಿಕೊಂಡ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.ದ.ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ಹಲವಾರು ಹೆದ್ದಾರಿಗಳು ಮೇಲ್ದರ್ಜೆಗೆ ಏರುವ ಪ್ರಕ್ರಿಯೆಯಲ್ಲಿದೆ....

https://ullalavani.com/manjeshwar-residents-protest-against-toll-collection-at-talapady/
falseಹೃದ್ರೋಗದಿಂದ ಬಳಲುತ್ತಿದ್ದ 6 ತಿಂಗಳ ಮಗುವಿಗೆ  ಚಿಕಿತ್ಸೆ..ಕೇವಲ 5 ಗಂಟೆಗಳಲ್ಲಿ ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ
ನರಿಂಗಾನ: ಮಾನಸಿಕ ಅಸಮತೋಲನ ಸ್ನೇಹಿತರೊಂದಿಗೆ, ಕುಟುಂಬದೊಂದಿಗೆ ಸಮಾನವಾದ ನಡವಳಿಕೆಗೆ ಅಡಚಣೆಯಾಗಬಹುದು. ಪ್ರತಿದಿನ ಕೇವಲ 20 ನಿಮಿಷ ವ್ಯಾಯಾಮ ಮಾಡಿದರೂ, ದೇಹದ ಜೊತೆಗೆ ಮನಸ್ಸಿಗೂ ಶ್ರೇಷ್ಠವಾದ ಶಾಂತಿ ದೊರೆಯುತ್ತದೆ. ಯೋಗ ಮತ್ತು ಧ್ಯಾನ ಮನಸ್ಸಿಗೆ ವಿಶ್ರಾಂತಿ ನೀಡುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ದೇರಳಕಟ್ಟೆ ಕೆ.ಎಸ್ ಹೆಗ್ಡೆ ಆಸ್ಪತ್ರೆಯ ಮಾನಸಿಕ ವಿಭಾಗಗಳ ಸಾಮಾಜಿಕ ಕಾರ‍್ಯಕರ್ತೆ ದೀಪ್ತಿ ಅಭಿಪ್ರಾಯಪಟ್ಟರು.ಅವರು ನರಿಂಗಾನ ಗ್ರಾಮದ ಕಲ್ಲರಕೋಡಿ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದೇರಳಕಟ್ಟೆ ಕೆ.ಎಸ್ ಹೆಗ್ಡೆ ಚಾರಿಟೇಬಲ್ ಟ್ರಸ್ಟ್, ಲೈಫ್ ನೆಸ್ಟ್ ಟ್ರಸ್ಟ್ ಆಶ್ರಯದಲ್ಲಿ ಹಮ್ಮಿಕೊಂಡ ವಿದ್ಯಾರ್ಥಿನಿಯರಿಗಾಗಿ ಆರೋಗ್ಯ ಜಾಗೃತಿ ಕಾರ್ಯಕ್ರಮ ಮತ್ತು ಹೆಲ್ದೀ ಹ್ಯಾಬಿಟ್ಸ್ ಆಂಡ್ ನಿಶಬ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು....

https://ullalavani.com/relaxation-of-mind-through-yoga-and-meditation-k-s-hegde-mental-health-department-social-worker-deepthi/
https://www.youtube.com/embed/e5MCf3fq4EIವಿಜ https://www.youtube.com/embed/e5MCf3fq4EIವಿಜೃಂಭಣೆಯಿಂದ ಜರಗಿದ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳಸಾವಯವ ತರಕಾರಿ ಹಾಗೂ ಗೆಡ್ಡೆಗೆಣಸುಗಳ ಮಹತ್ವದ ಕುರಿತು ನಗರದ ಜನರಿಗೆ ...
ವಿಜೃಂಭಣೆಯಿಂದ ಜರಗಿದ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳhttps://www.youtube.com/embed/e5MCf3fq4EI
ವಿಜೃಂಭಣೆಯಿಂದ ಜರಗಿದ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳhttps://www.youtube.com/watch?v=e5MCf3fq4EI
ವಿಜೃಂಭಣೆಯಿಂದ ಜರಗಿದ ರಾಜ್ಯಮಟ್ಟದ ಗೆಡ್ಡೆಗೆಣಸು ಮೇಳಸಾವಯವ ತರಕಾರಿ ಹಾಗೂ ಗೆಡ್ಡೆಗೆಣಸುಗಳ ಮಹತ್ವದ ಕುರಿತು ನಗರದ ಜನರಿಗೆ ...
ಉಳ್ಳಾಲ : ಬಾವಿ ನೀರಿನಲ್ಲಿ ಪೆಟ್ರೋಲ್ ಅಂಶ ಪತ್ತರ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಯಿಂದ ಪಜೀರು ಗ್ರಾಮ ಪಂಚಾಯಿತಿ ಮೂಲಕ ಇಂಡಿಯನ್ ಆಯಿಲ್ ಸಂಸ್ಥೆಯ ಮುಖ್ಯ ಪ್ರಬಂಧಕರಿಗೆ ನೋಟೀಸು ನೀಡಿ ವಿವರಣೆ ಕೇಳಿದರೂ ಈವರೆಗೆ ನೀಡದೇ ಇರುವುದರಿಂದ, ಗ್ರಾಮಸ್ಥರಿಗೆ ಬಾವಿಯಲ್ಲಿನ ನೀರು ಕುಡಿಯದೇ, ಪೈಪ್ ಲೈನ್ ಇಲ್ಲದ ಮನೆಮಂದಿ ನೀರಿನ ಬವಣೆಯಿಂದ ಬಳಲುತ್ತಿದ್ದಾರೆ. ಅತಿಶೀಘ್ರ ಪರಿಹಾರ ಸಿಗದೇ ಇದ್ದಲ್ಲಿ ಗ್ರಾಮಸ್ಥರು ಪ್ರತಿಭಟನೆಗೆ ಇಳಿಯುವ ಎಚ್ಚರಿಕೆಯನ್ನು ನೀಡಿದ್ದಾರೆ.ಉಳ್ಳಾಲ ತಾಲೂಕು ಪಜೀರು ಗ್ರಾಮದ ಸಾಂಬಾರತೋಟ ಪರಿಸರದ ಜನರು ಎದುರಿಸುತ್ತಿರುವ ನೀರಿನ ಸಮಸ್ಯೆ ಒಂದು ಕಡೆಯಾದರೆ, ಸುಮಾರು ಏಳೆಂಟು ತಿಂಗಳುಗಳಿಂದ ಇಲ್ಲಿರುವ ನೀರಿನಲ್ಲಿ ತೈಲ ಅಂಶ ಮಿಶ್ರಣವಿರುವುದು ಇನ್ನೊಂದು ಸಮಸ್ಯೆಯಾಗಿದೆ....

https://ullalavani.com/mudipu-sambarathota-wells-oil-content-detection-case-still-no-solution-villagers-warn-of-intense-protest/
ಉಳ್ಳಾಲ: ಯುವಕರಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಹೆಚ್ಚು ಮಾಡುವುದರ ಜೊತೆಗೆ ಅಂಗಾಂಗಳ ಸುರಕ್ಷತೆ, ಕೌಶಲ್ಯ ವೃದ್ಧಿ, ಪ್ರಗತಿಪರ ಜ್ಞಾನ ಹಾಗೂ ಮೌಲ್ಯಗಳನ್ನು ಕಟ್ಟುವ ಕೆಲಸವಾಗಬೇಕಿದೆ. ಈ ಮೂಲಕ ವ್ಯಕ್ತಿತ್ವ ವಿಕಸನ ಸಾಧ್ಯವಿದ್ದು, ವ್ಯಾಯಾಮ ಶಾಲೆಯೂ ಅದೇ ಮಾದರಿಯಲ್ಲಿ ಕಾರ್ಯಾಚರಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು  ಜನಪದ ವಿದ್ವಾಂಸ ರಾಜ್ಯ ನಿಕಟಪೂರ್ವ ಎನ್ ಎಸ್ ಎಸ್ ಅಧಿಕಾರಿ, ಬೆಂಗಳೂರು ಸರಕಾರದ ಜಂಟಿ ಕಾರ್ಯದರ್ಶಿ ಡಾ| ಗಣನಾಥ ಎಕ್ಕಾರು, ಅಭಿಪ್ರಾಯಪಟ್ಟರು.ಅವರು ಮುನ್ನೂರು ಕುತ್ತಾರಿನ ವಿಷ್ಣುಮೂರ್ತಿ ದೈವಸ್ಥಾನದ ಬಳಿ ಜರಗಿದ ಶ್ರೀ ಜೈ ವೀರಾಂಜನೇಯ ವ್ಯಾಯಾಮ ಶಾಲೆ ಇದರ 39ನೇ ವಾರ್ಷಿಕೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು....

https://ullalavani.com/shree-jai-veeranjaneya-vyayama-shale-regd-kutharu-39th-annual-celebration/
ಉಳ್ಳಾಲ, ಜ. ೦೫: ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಮುಂದಿನ ಐದು ವರ್ಷದ ಅವಧಿಗೆ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು ನೇತೃತ್ವದ ತಂಡ ಬಹುಮತಗಳಿಂದ ಎಲ್ಲಾ ೧೨ ಸ್ಥಾನಗಳಲ್ಲಿ ಜಯ ಗಳಿಸಿದೆ.ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದಲ್ಲಿ ಕೃಷ್ಣಪ್ಪ ಬೆಳ್ಮ ಮತ್ತು ಬಾಬು ನಾಯ್ಕ ಬೋಳಿಯಾರು, ಹಿಂದುಳಿದ ವರ್ಗ ಎ., ಹಿಂದುಳಿದ ವರ್ಗ ಬಿ.ಯಲ್ಲಿ ಅರುಣ್ ಯು. ಉಳ್ಳಾಲ್ ಮತ್ತು ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಗುತ್ತು, ಮಹಿಳಾ ಮೀಸಲು ಸುನಿತಾ ಲೋಬೋ ಪಾವೂರು, ಸುರೇಖಾ ಚಂದ್ರಹಾಸ್ ತಲಪಾಡಿ , ಸಾಮಾನ್ಯ ಕ್ಷೇತ್ರದಲ್ಲಿ ಅಬ್ಬುಸಾಲಿ ಕೆ.ಬಿ....

https://ullalavani.com/victory-to-the-team-led-by-krishna-shetty-of-kotekaru-guttu-kotekaru-vy-se-cooperative-society-ltd/
ಉಳ್ಳಾಲ: ಊರಿನ ಹೆಮ್ಮೆ ಎನಿಸಿರುವ, ಪ್ರಧಾನ ಮಂತ್ರಿ ಪುರಸ್ಕಾರವನ್ನು ಪಡೆದ ಮೊಗವೀರ ಸಮಾಜದ ಬಾಲಕಿಯನ್ನು ಗೌರವಿಸುತ್ತಿರುವುದು ಎಲ್ಲರಿಗೂ ಸಂತೋಷದ ವಿಷಯ. ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ನಮ್ಮೆಲ್ಲರ ಹೊಣೆ" ಎಂದು ಉಳ್ಳಾಲ ಠಾಣಾಧಿಕಾರಿ ಬಾಲಕೃಷ್ಣ ಹೆಚ್. ಎನ್ ಅಭಿಪ್ರಾಯಪಟ್ಟರು.ಅವರು ವೈಜ್ಞಾನಿಕ ಕ್ಷೇತ್ರದಲ್ಲಿ ಸಾಧಿಸಿ ಆವಿಷ್ಕಾರ ನಡೆಸಿ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪುರಸ್ಕೃತ  ಸಿಂಧೂರ ರಾಜಳಿಗೆ ಹುಟ್ಟೂರಿನ ಗೌರವ ಅಭಿನಂದನೆ ಹಾಗೂ ಉಳ್ಳಾಲದ ಅಬ್ಬಕ್ಕ ವೃತ್ತದಿಂದ ಮೊಗವೀರಪಟ್ಣದವರೆಗೆ ಜರಗಿದ ಮೆರವಣಿಗೆ ಮತ್ತು ಮೊಗವೀರಪಟ್ನ ಶಾಲೆಯಲ್ಲಿ ಜರಗಿದ ಸಮಸ್ತ ಉಳ್ಳಾಲದ ನಾಗರಿಕರ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ...

https://ullalavani.com/prime-minister-bal-puraskar-awardee-sindhoor-rajala-receives-honorary-felicitation-in-her-hometown/
falseಹೃದ್ರೋಗದಿಂದ ಬಳಲುತ್ತಿದ್ದ 6 ತಿಂಗಳ ಮಗುವಿಗೆ  ಚಿಕಿತ್ಸೆ..ಕೇವಲ 5 ಗಂಟೆಗಳಲ್ಲಿ ಝೀರೋ ಟ್ರಾಫಿಕ್ ಮೂಲಕ ಬೆಂಗಳೂರಿಗೆ
ಮುಡಿಪು: 2024-25 ಸಾಲಿನ ಮಂ ಮುಡಿಪು: 2024-25 ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬೆಂಬಲಲಿತ ಅಭ್ಯರ್ಥಿಗಳು ಆರಕ್ಕೆ 6 ಸ್ಥಾನದಲ್ಲಿ ಗೆಲ್ಲುವ ಮೂಲಕ ಸತತ 11ನೇ ಬಾರಿಗೆ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ವಿದ್ಯಾರ್ಥಿಸಂಘದ ಅಧ್ಯಕ್ಷರಾಗಿ ಮದನ್, ಉಪಾಧ್ಯಕ್ಷರಾಗಿ ಪಾವನ, ಕಾರ್ಯದರ್ಶಿಯಾಗಿ ಕಾರ್ತಿಕ್, ಸಹಕಾರ್ಯದರ್ಶಿಯಾಗಿ ಮಹೇಶ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಾಮ್ ಪ್ರಸಾದ್ ಹಾಗೂ ಸಹ ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮೀರಾಜ್ ಚುನಾಯಿತರಾಗಿದ್ದಾರೆ.

https://ullalavani.com/the-abvp-wins-the-elections-of-the-konaje-mangalore-v-v-student-union-elected-for-the-11th-time/
ಉಳ್ಳಾಲ: ಲಾರಿ ಅಪಘಾತದಲ್ಲಿ ಸ್ಕೂಟರ್ ಸವಾರ, ಸ್ವಿಗ್ಗಿ ಡೆಲಿವರಿ ಬಾಯ್ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.೬೬ ರ ಸಂಕೊಳಿಗೆ ಸಮೀಪ ಸಂಭವಿಸಿದೆ.ದೇರಳಕಟ್ಟೆ ಪಾನೀರು ನಿವಾಸಿ ಉಮ್ಮರ್ ಫಾರುಕ್ ಯಾನೆ ಅಝರ್ (೩೧) ಸಾವನ್ನಪ್ಪಿದವರು. ಅವಿವಾಹಿತರಾಗಿರುವ ಇವರು ಸ್ವಿಗ್ಗಿ ಡೆಲಿವರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಡಿ.೩೧ರ ತಡರಾತ್ರಿ ತಲಪಾಡಿಯಿಂದ ಡೆಲಿವರಿ ತಲುಪಿಸಿ ತೊಕ್ಕೊಟ್ಟು ಕಡೆಗೆ ವಾಪಸ್ಸಾಗುವ ಸಂದರ್ಭ ಅದೇ ದಾರಿಯಲ್ಲಿ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದು ರಸ್ತೆಗೆ ಎಸೆಯಲ್ಪಟ್ಟಿದ್ದರು. ಬಳಿಕ ಅದೇ ಲಾರಿಯ ಹಿಂಬದಿ ಚಕ್ರಗಳು ಅವರ ಮೇಲೆ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ

https://ullalavani.com/lorry-accident-delivery-boys-tragic-death/
ಉಳ್ಳಾಲ: ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘ ಕೋಟೆಕಾರ್ ಇಲ್ಲಿನ ಆಡಳಿತ ಸಮಿತಿಗೆ ಜ .5 ರಂದು ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕೆ ನಿಲ್ಲಿಸಲಾಗಿದೆ, ಸಂಘದ ಸಂಘವನ್ನು ಯಶಸ್ವಿಯಾಗಿ ಮತ್ತು ಜನಸ್ನೇಹಿ ಯಾಗಿ ಮುನ್ನಡೆಸಲು ಸದಸ್ಯರೆಲ್ಲರ ಬೆಂಬಲವನ್ನು ಯಾಚಿಸುತ್ತಿದ್ದೇವೆ ಎಂದು ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್‌ ಆಳ್ವ ಕುವೆತ್ತಬೈಲ್‌ ಹೇಳಿದ್ದಾರೆ.ತೊಕ್ಕೊಟ್ಟು ಸೇವಾ ಸೌಧದಲ್ಲಿರುವ ಉಳ್ಳಾಲ ಪ್ರೆಸ್‌ ಕ್ಲಬ್‌ ನಲ್ಲಿ ಆಯೋಜಿಸಿದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಆದ್ಯತೆಯ ಮತ್ತು ಬದ್ಧತೆಯ ಕಾರ್ಯ ಯೋಜನೆಗಳನ್ನು ಸಂಘದ ಸದಸ್ಯರ ಮುಂದಿಟ್ಟು ಚುನಾವಣೆಯಲ್ಲಿ ಹೆಜ್ಜೆ ಇಡಲಾಗುತ್ತಿದೆ....

https://ullalavani.com/the-election-for-the-administrative-committee-of-kotekar-agricultural-service-cooperative-society-will-be-held-on-january-5-bjp-supported-candidates-are-in-the-fray-jagadish-alva-kuvettabail/
ತೊಕ್ಕೊಟ್ಟು: ದಕ್ಷಿಣ ತೊಕ್ಕೊಟ್ಟು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ (ರಿ.) ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಜನವರಿ 3 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಮ್ಮೇಳನ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಕುಮಾರಿ ಫಾತಿಮತ್ ರಫೀದ ಇವರನ್ನು ಆರಿಸಲಾಗಿದೆ ಎಂದು ಉಳ್ಳಾಲ ಕಸಾಪ ಅಧ್ಯಕ್ಷ ಡಾ.ಧನಂಜಯ ಕುಂಬ್ಳೆ ಹೇಳಿದ್ದಾರೆ....

https://ullalavani.com/january-3-ullal-taluks-first-student-literary-conference-president-of-kasapa-ullal-unit-dhananjaya-kumble/
ಸೋಮೇಶ್ವರ ಮುಖ್ಯಾಧಿಕಾರಿ ಮತ್ತಡಿಯವರು ಉಳ್ಳಾಲವಾಣಿ ಜೊತೆಗೆ ರೆಸಾರ್ಟ್ ಕುರಿತಾಗಿ ನೀಡಿದ ಮಾಹಿತಿ..
#someshwara #Ucchila #latestnews #newyear #ullalnews #resort
ತೊಕ್ಕೊಟ್ಟು: ತಾನು ಹುಟ್ಟಿದ ಸಮಾಜದ ಏಳಿಗೆ,ನ್ಯೂನತೆ,ಅಸಮಾನತೆಗಳ ವಿರುದ್ಧ ಹೋರಾಡುವುದು ಸಹಜ.ಆದರೆ ಶತಮಾನದ ಹಿಂದೆಯೇ ಸಾರಸ್ವತ ಸಮಾಜದಲ್ಲಿ ಹುಟ್ಟಿದರೂ ಹಿಂದುಳಿದ ಸಮಾಜದ ಏಳಿಗೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಕುದ್ಮುಲ್ ರಂಗ ರಾವ್ ಅವರು ಪ್ರತೀ ಮನೆಯಲ್ಲೂ ಪೂಜೆಗೆ ಅರ್ಹರು ಎಂದು ಜನಪದ ವಿಧ್ವಾಂಸರಾದ ಉಳ್ಳಾಲಗುತ್ತು ಸುಕೇಶ್ ಚೌಟ ಅಭಿಪ್ರಾಯಪಟ್ಟರು.ತೊಕ್ಕೊಟ್ಟು ಗಾಂಧಿನಗರದ ಶ್ರೀ ಸ್ವಾಮಿ ಈಶ್ವರಾನಂದ ಭಜನಾ ಮಂಡಳಿ ಹಾಗೂ ಶ್ರೀ ಸತ್ಯನಾರಾಯಣ ಮಂದಿರದ ಸುವರ್ಣ ಸಂಭ್ರಮ ಪ್ರಯುಕ್ತ ಗುರುವಾರದಂದು ನಡೆದ ಸುವರ್ಣ ಧರ್ಮಸಭೆಯನ್ನುದ್ದೇಶಿ ಅವರು ಮಾತನಾಡಿದರು.ಕುದ್ಮುಲ್ ರಂಗರಾವ್ ಅವರ ಸನ್ಯಾಸತ್ವ ಜೀವನದ ಈಶ್ವರಾನಂದ ಹೆಸರಿನಲ್ಲಿ ಭಜನಾಮಂದಿರಗಳಲ್ಲಿ ಆರಾಧನೆಗಳು ಇಂದಿಗೂ ನಡೆಯುತ್ತಿರುವುದು ಶ್ಲಾಘನೀಯ.ಅವಿಭಜಿತ ಉಡುಪಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಪ್ಪತ್ತು ಶಾಲೆಗಳನ್ನ ಕಟ್ಟಿದ್ದ ಕುದ್ಮುಲ್ ರಂಗರಾವ್ ಅವರು ಶತಮಾನದ ಹಿಂದೆಯೇ ಶಿಕ್ಷಣ ಕ್ರಾಂತಿ ಮಾಡಿದ್ದರು.ನೂರಾರು ಕೋಟಿ ಬೆಲೆಬಾಳುವ ಜಾಗವನ್ನ ಹಿಂದುಳಿದ ಸಮಾಜಕ್ಕೆ ಸಮರ್ಪಿಸಿದ ಮಹಾನ್ ವ್ಯಕ್ತಿ ಅವರಾಗಿದ್ದರು.ವಕೀಲರಾಗಿದ್ದ ಅವರು ಸಾಮಾಜಿಕ ನ್ಯಾಯಕ್ಕಾಗಿ ಬಡವರ ಪರ ಯಾವುದೇ ಫಲಾಪೇಕ್ಷೆ ಇಲ್ಲದೆ ವಕಾಲತ್ತು ನಡೆಸಿದವರಾಗಿದ್ದಾರೆ.ಸಮಾಜ ಅವರ ಅಸಮಾನ್ಯ ಸೇವೆಯನ್ನ ಎಂದಿಗೂ ನೆನಪಿಡಬೇಕು.ಈಗಿನ ಸ್ವಾರ್ಥ ತುಂಬಿದ ಸಮಾಜದಲ್ಲಿ ಕುದ್ಮುಲ್ ರಂಗರಾವ್ ರಂತವರು ಮತ್ತೆ ಹುಟ್ಟಿ ಬರಲು ಅಸಾಧ್ಯ ಎಂದರು....

https://ullalavani.com/kudmul-ranga-rao-deserves-to-be-worshipped-in-every-household-folklore-scholar-sukesh-chouta/
Load More Follow on Instagram
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Touch with us
ಸಂಪರ್ಕಿಸಿ
Facebook X (Twitter) Instagram Pinterest
© 2025 ThemeSphere. Designed by ThemeSphere.

Type above and press Enter to search. Press Esc to cancel.

%d